ನಾನು ಬಿಜೆಪಿ ಸೇರಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ ಕಾಂಗ್ರೆಸ್ ಶಾಸಕ ಸುಧಾಕರ್

ಬೆಂಗಳೂರು, ಡಿಸೆಂಬರ್ 4: ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ವಿಶ್ರಾಂತಿ ಪಡೆಯುತ್ತಿರುವ ಚಿಕ್ಕಬಳ್ಳಾಪುರ ಶಾಸಕ ಡಾ. ಸುಧಾಕರ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರುವ ವದಂತಿಯನ್ನು ಅಲ್ಲಗಳೆದಿದ್ದಾರೆ.

ಮಾಜಿ ಸಚಿವ ಜನಾರ್ದನ ರೆಡ್ಡಿಯವರನ್ನು ಡಾ ಸುಧಾಕರ್ ಭೇಟಿಯಾಗಿದ್ದು, ಶೀಘ್ರದಲ್ಲೇ ಕಾಂಗ್ರೆಸ್ ತೊರೆಯಲಿದ್ದಾರೆ ಎಂಬ ಮಾಧ್ಯಮಗಳ ವರದಿಯನ್ನು ಹಾಸ್ಯಾಸ್ಪದ ಎಂದು ಟೀಕಿಸಿರುವ ಡಾ ಸುಧಾಕರ್ ಇಡೀ ವದಂತಿ ಕುರಿತಂತೆ ಟ್ವಿಟ್ಟರ್‌ನಲ್ಲಿ ಸ್ಪಷ್ಟನೆ ನೀಡಿದ್ದಾರೆ.

ತಾವು ಬೆನ್ನುಹುರಿ ನೋವಿನಿಂದ ನರಳುತ್ತಿದ್ದು, ಕಳೆದ ಕೆಲ ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದೇನೆ ಅದರ ಹಿನ್ನೆಲೆಯಲ್ಲೇ ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ವಿಶ್ರಾಂತಿಗಾಗಿಯೇ ದಾಖಲಾಗಿದ್ದು, ತಾವು ಪಕ್ಷ ತೊರೆಯುವ ಬಗೆಗೆ ಪದೇ ಪದೇ ವದಂತಿ ಹಬ್ಬಿಸಲಾಗುತ್ತಿದೆ.

Cong MLA Dr Sudhakar clarified will not quit congress

ಯಾವುದೇ ಕಾರಣಕ್ಕೂ ತಾವು ಬಿಜೆಪಿಯನ್ನು ಸೇರುವುದಿಲ್ಲ ಹಾಗೂ ಮಾಜಿ ಸಚಿವ ಜನಾರ್ದನ ರೆಡ್ಡಿಯನ್ನು ಈ ವಿಚಾರಕ್ಕೆ ಭೇಟಿ ಆಗಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+