ಐಟಿ ಇಲಾಖೆ ವಿರುದ್ಧ ಹೋರಾಟಕ್ಕೆ ರಾಹುಲ್ ಗಾಂಧಿ ಸೂಚನೆ

ಬೆಂಗಳೂರು, ಆಗಸ್ಟ್ 2: ಆದಾಯ ತೆರಿಗೆ ಇಲಾಖೆ ಕಾಂಗ್ರೆಸ್ ಪ್ರಭಾವಿ ಸಚಿವ ಹಾಗೂ ಹೈಕಮಾಂಡ್ ಆಪ್ತ ಡಿಕೆ ಶಿವಕುಮಾರ್ ನಿವಾಸ ಮತ್ತು ಕಚೇರಿ ಮೇಲೆ ದಾಳಿ ನಡೆಸುತ್ತಿದ್ದಂತೆ ಐಟಿ ಇಲಾಖೆ ವಿರುದ್ಧವೇ ಕಾಂಗ್ರೆಸ್ ತಿರುಗಿ ಬಿದ್ದಿದೆ.

ಆದಾಯ ತೆರಿಗೆ ದಾಳಿಯಿಂದ ಕ್ರುದ್ಧವಾಗಿರುವ ಕಾಂಗ್ರೆಸ್ ಹೈಕಮಾಂಡ್ ಲೋಕಸಭೆ ಮತ್ತು ರಾಜ್ಯಸಭೆ ಕಲಾಪಗಳಲ್ಲಿ ಈ ವಿಚಾರ ಪ್ರಸ್ತಾಪ ಮಾಡಲು ತೀರ್ಮಾನ ತೆಗೆದುಕೊಂಡಿದೆ. ಹೀಗಾಗಿ ಉಭಯ ಸದನಗಳಲ್ಲಿ ಐಟಿ ದಾಳಿ ಕೋಲಾಹಲ ಸೃಷ್ಟಿಸುವ ಎಲ್ಲಾ ಸಾಧ್ಯತೆಗಳಿವೆ.

 Congress to raise the issue of Income Tax raids in both the houses of Parliament

ಜತೆಗೆ ಐಟಿ ಇಲಾಖೆ ವಿರುದ್ಧವೇ ಹೋರಾಟ ನಡೆಸುವಂತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕರೆ ಮಾಡಿ ಸೂಚಿಸಿದ್ದಾರೆ ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+