ಮುಂದೊಂದು ದಿನ ಹಿಂದೂಸ್ಥಾನ ಪಾಕಿಸ್ತಾನವಾದೀತು!

ಈಗಿನ ಹಿಂದೂಸ್ಥಾನದಲ್ಲಿ ಪರಿಸ್ಥಿತಿ ದಿನೇ ದಿನೆ ಬದಲಾಗುತ್ತಿದೆ. ಹಿಂದುಗಳನ್ನು ಮುಸಲ್ಮಾನ ಧರ್ಮಕ್ಕೆ ಮತಾಂತರ ಮಾಡುವ ಪ್ರಕರಣಗಳು ಹೆಚ್ಚುತ್ತಿವೆ ಎಂದು ಹೇಳಿದರು. ಆದರೆ, ಇದರತ್ತ ಯಾರೂ ಕಿವಿಗೊಡುತ್ತಿಲ್ಲ. ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಂತಹ ಕೆಲವು ವ್ಯಕ್ತಿಗಳು ಮಾತ್ರ ಈ ಮತಾಂತರದ ವಿರುದ್ಧ ಹೋರಾಡುತ್ತಾರೆ.
ವಿಪರ್ಯಾಸವೆಂದರೆ ಇಂತಹ ಮತಾಂತರದ ವಿರುದ್ಧ ಹೋರಾಡುವವರನ್ನು ಕೋಮುವಾದಿ ಎಂಬ ಪಟ್ಟ ಕಟ್ಟಿ ಲೇವಡಿ ಮಾಡುತ್ತಾರೆ. ಹಾಗಾಗಿ ಹಿಂದುಗಳು ಇನ್ನಾದರೂ ಎಚ್ಚೆತ್ತುಕೊಂಡು ಧ್ವನಿ ಎತ್ತದಿದ್ದಲ್ಲಿ ಹಿಂದುಸ್ತಾನ ಬದಲಾಗುವುದರಲ್ಲಿ ಎರಡು ಮಾತಿಲ್ಲ ಎಂದರು.
ಹಿಂದುಗಳು ಎಲ್ಲಾ ಧರ್ಮವನ್ನು ಪ್ರೀತಿಸುವವರು. ಯಾವ ಧರ್ಮದ ವಿರೋಧಿಗಳಲ್ಲ. ಸಹನೆ ಮತ್ತು ಸೃಜನಶೀಲರು. ಅಂತಹ ಧರ್ಮದ ಜನರನ್ನು ಇಂದು ದುರುಪಯೋಗಪಡಿಸಿಕೊಳ್ಳುವವರು ಹೆಚ್ಚುತ್ತಿದ್ದಾರೆ. ಇದು ಹೀಗೆಯೇ ಮುಂದುವರಿದಲ್ಲಿ ದೇಶಕ್ಕೆ ಕಂಟಕ ಕಟ್ಟಿಟ್ಟಬುತ್ತಿ. ಹಾಗಾಗಿ ಹಿಂದುಗಳೇ ಇನ್ನಾದರೂ ಎದ್ದೇಳಿ. ಸ್ವಾಭಿಮಾನಿಗಳಾಗಿ ಭಾರತವನ್ನು ಉಳಿಸಿ ಎಂದು ಅವರು ಕರೆ ನೀಡಿದರು.
-
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ?












Click it and Unblock the Notifications