ಕಾರ್ಪೊರೇಟರ್ ವಿರುದ್ಧ ಕಿರುಕುಳ ಆರೋಪ: ಮಹಿಳೆ ಆತ್ಮಹತ್ಯೆಗೆ ಯತ್ನ
ಬೆಂಗಳೂರು, ಡಿಸೆಂಬರ್ 26: ಕಾರ್ಪೊರೇಟರ್ ಒಬ್ಬರು ಕಿರುಕುಳ ನೀಡುತ್ತಿದ್ದಾರೆ ಎಂದು ಮಹಿಳೆಯೊಬ್ಬಳು ಲೈವ್ ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ.
ಬಿಬಿಎಂಪಿ ಕಾರ್ಪೊರೇಟರ್ ಅನ್ಸರ್ ಪಾಷಾ ಅವರು ಕಿರುಕುಳ ನೀಡುತ್ತಿದ್ದಾರೆ, ತನ್ನನ್ನು ಪತಿಯಿಂದ ದೂರ ಮಾಡಿದ್ದಾರೆ ಎಂದು ಮಹಿಳೆ ದೂರಿದ್ದಾಳೆ.
ಅನ್ಸರ್ ಪಾಷಾ ಬಿಬಿಎಂಪಿ 108 ವಾರ್ಡ್ನ ಕಾರ್ಪೊರೇಟರ್ ಆಗಿದ್ದಾರೆ.ಅಷ್ಟೇ ಅಲ್ಲದೆ ತನ್ನ ಪತಿಯನ್ನು ಅಪಹರಿಸಿ ಹಲ್ಲೆ ಮಾಡಿದ್ದಾರೆ ಎಂದು ಹೇಳಿ ಕೈಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಅನ್ಸರ್ ಪಾಷಾ ತನ್ನ ಬಾಮೈದ ಬಚ್ಚನ್ ಜತೆ ಸೇರಿ ಪತಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಆರೋಪಿಗಳಿಗೆಲ್ಲ ಶಿಕ್ಷೆಯಾಗಬೇಕು ಎಂದು ಮಹಿಳೆ ತಿಳಿಸಿದ್ದಾರೆ.

ನಾನು ಗಂಡನೊಂದಿಗೆ ಅನ್ಯೋನ್ಯವಾಗಿದ್ದೆ, ಆದರೆ ವರದಕ್ಷಿಣೆಗಾಗಿ ಮಾವ ನಯಾಜ್ ಮದುವೆ ಮುರಿಸಲು ಯತ್ನಿಸಿದ್ದ, ಬಳಿಕ ರಾಜಿ ಸಂಧಾನವಾಗಿತ್ತು. ಆ ಸಮಯದಲ್ಲಿ ಕಾರ್ಪೊರೇಟರ್ ಅನ್ಸರ್ ಪಾಷಾ ಮಾವ ನಯಾಜ್ಗೆ ಬೆಂಬಲ ನೀಡಿದ್ದರು ಎಂದು ಹೇಳಿದ್ದಾಳೆ.
More From
-
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ











Click it and Unblock the Notifications