ಡೈರಿ ವೃತ್ತ-ನಾಗವಾರ ಮೆಟ್ರೋ ಸುರಂಗ ಕಾರಿಡಾರ್ ಕಾರ್ಯ ಆರಂಭ ಯಾವಾಗ?

ಬೆಂಗಳೂರು, ಜೂನ್ 14: ಗೊಟ್ಟಿಗೆರೆ ನಾಗವಾರ ಕೆಂಪು ಮಾರ್ಗದಲ್ಲಿ ಬರುವ ಡೈರಿ ವೃತ್ತ-ನಾಗವಾರ ಮಧ್ಯೆ ಸುರಂಗ ಮೆಟ್ರೋ ಕಾಮಗಾರಿ ಕೆಲವೇ ವಾರಗಳಲ್ಲಿ ಆರಂಭವಾಗಲಿದೆ.

ಒಟ್ಟು 14 ಕಿ.ಮೀ ಉದ್ದದ ಸುರಂಗ ಮಾರ್ಗ ಇದಾಗಿದ್ದು, ಎಲ್ಲಾ ಮೆಟ್ರೋ ಸುರಂಗ ಮಾರ್ಗಕ್ಕಿಂತಲೂ ಇದು ಅತಿ ಉದ್ದದ ಮಾರ್ಗವಾಗಿದೆ. ಲಾರ್ಸನ್ ಹಾಗೂ ಟರ್ಬೋ ಕಂಪನಿಯು ವೆಲ್ಲಾರ ಜಂಕ್ಷನ್‌ನಿಂದ ಶಿವಾಜಿನಗರ(2.7 ಕಿ.ಮೀ), ಶಿವಾಜಿನಗರದಿಂದ ಪಾಟರಿ ಟೌನ್ (2.8) ಕಿ.ಮೀ ಮಾರ್ಗದಲ್ಲಿ ಸುರಂಗ ಮೆಟ್ರೋ ಮಾರ್ಗ ನಿರ್ಮಿಸಲು ಗುತ್ತಿಗೆ ತೆಗೆದುಕೊಂಡಿದೆ.

ಮಾರ್ಚ್ ತಿಂಗಳಿನಿಂದ ಬಿಎಂಆರ್‌ಸಿಎಲ್ ಈ ಪ್ರದೇಶದಲ್ಲಿ ಮಣ್ಣಿನ ಪರಿಶೀಲನೆಯನ್ನು ಮಾಡುತ್ತಿದೆ. ಈ ಮಾರ್ಗದಲ್ಲಿ ವೆಲ್ಲಾರ ಜಂಕ್ಷನ್, ಎಂಜಿ ರಸ್ತೆ, ಶಿವಾಜಿನಗರ, ಕಂಟೋನ್ಮೆಂಟ್ ಹಾಗೂ ಪಾಟರಿ ಟೌನ್ ನಿಲ್ದಾಣಗಳು ಬರಲಿವೆ.

Dairy circle-Nagawara underground corridor work to begin soon

ಬಿಎಂಆರ್‌ಸಿಎಲ್ ಮಾಹಿತಿ ಪ್ರಕಾರ ಸುರಂಗ ಮೆಟ್ರೋ ಮಾರ್ಗವು ಹೊಸೂರು ರಸ್ತೆ, ರಿಚ್‌ಮಂಡ್ ರಸ್ತೆ ಮೂಲಕ ವೆಲ್ಲಾರ ಜಂಕ್ಷನ್ ತಲುಪುತ್ತದೆ.ಬಳಿಕ ಬ್ರಿಗೆಡ್ ರಸ್ತೆ ಹಾಗೂ ಎಂಜಿ ರಸ್ತೆಯನ್ನೂ ಕ್ರಾಸ್ ಮಾಡುತ್ತದೆ.

ಈಗ ಎಂಜಿರಸ್ತೆಯಲ್ಲಿರುವ ಪ್ಲ್ಯಾಟ್‌ಫಾರಂ ಎಡ್ಜ್‌ಗಿಂತಲೂ 50 ಮೀ ಎತ್ತರದಲ್ಲಿರುತ್ತದೆ. ಸುರಂಗ ಮಾರ್ಗ ಕಾರ್ಯ ಪೂರ್ಣಕ್ಕೆ 2024 ಡೆಡ್‌ಲೈನ್ ನೀಡಲಾಗಿದೆ. ಇನ್ನೂ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+