ಅಕ್ಟೋಬರ್ 21 ಮಂಗಳವಾರ ದಿಢೀರ್ ಡಿ-ಬಾಸ್ ದರ್ಶನ್ ತೂಗುದೀಪ್ ಬಳ್ಳಾರಿ ಜೈಲಿಗೆ ಶಿಫ್ಟ್? Darshan Thoogudeepa
ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದ್ದು, ನಟ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳ ಎದೆಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಇಡೀ ಕರ್ನಾಟಕ ದೀಪಾವಳಿ ಹಬ್ಬ ಮಾಡ್ತಾ ಇದ್ದರೆ, ಇನ್ನೊಂದು ಕಡೆ ನಟ ದರ್ಶನ್ ತೂಗುದೀಪ್ ಅಭಿಮಾನಿಗಳು ಹಬ್ಬ ಮಾಡದೆ ಕಣ್ಣೀರು ಹಾಕ್ತಾ ಇದ್ದಾರೆ...
ಪರಪ್ಪನ ಅಗ್ರಹಾರದ ಜೈಲಿನ ಕೋಣೆಯ ಒಳಗೆ ನಮ್ಮ ಡಿ-ಬಾಸ್ ನರಳುತ್ತಿದ್ದಾರೆ & ಇದು ಅವರಿಗೆ ಮಾಡಿದ ಮಹಾ ಮೋಸ ಅಂತಾನೇ ಆರೋಪ ಮಾಡುತ್ತಿದ್ದಾರೆ, ನಟ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು. ಇಂತಹ ಸಮಯದಲ್ಲೇ, ಅಕ್ಟೋಬರ್ 21 ಮಂಗಳವಾರ ದಿಢೀರ್ ಡಿ-ಬಾಸ್ ದರ್ಶನ್ ತೂಗುದೀಪ್ ಬಳ್ಳಾರಿ ಜೈಲಿಗೆ ಶಿಫ್ಟ್?

ಅದೊಡ್ಡ ಸ್ಟಾರ್ ಆಗಿ ಬೆಳೆದಿದ್ದ ನಟ...
ಡಿ-ಬಾಸ್ ದರ್ಶನ್ ತೂಗುದೀಪ್ ಸಿನಿಮಾಗಳು ಅಂದ್ರೆ ನ್ಯಾಷನಲ್ ಅಲ್ಲ ಇಂಟರ್‌ನ್ಯಾಷನಲ್ ಲೆವೆಲ್ ಅನ್ನೋದು ದರ್ಶನ್ ತೂಗುದೀಪ್ ಅವರ ಅಭಿಮಾನಿಗಳ ಮಾತು. ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಸುಮಾರು 25 ಕೋಟಿ ರೂಪಾಯಿ ಒಂದು ಸಿನಿಮಾ ತೆಗೆದುಕೊಳ್ಳುತ್ತಾರೆ ನಟ ದರ್ಶನ್ ತೂಗುದೀಪ್ ಅವರು ಅನ್ನೋ ಮಾತುಗಳು ಕೂಡ ಓಡಾಡುತ್ತವೆ. ಆದರೆ ಇದಕ್ಕೆ ಅಧಿಕೃತ ಹೇಳಿಕೆ ಅಥವಾ ಮಾಹಿತಿ ಹೊರ ಬಿದ್ದಿಲ್ಲ...
ನಟ ದರ್ಶನ್ ಶಿಫ್ಟ್ ಆಗುತ್ತಾರಾ?
ಹೀಗಿದ್ದರೂ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಬೆಳವಣಿಗೆಯನ್ನು ಸಹಿಸದ ಕೆಲವರು ನಟ ದರ್ಶನ್ ಅವರನ್ನು ಈ ರೀತಿಯ ಸಂಕಷ್ಟಕ್ಕೆ ಸಿಲುಕಿಸಿದ್ದಾರೆ ಎಂಬ ಆರೋಪ ಇದೆ. ಇಂತಹ ಸಮಯದಲ್ಲೇ ಅಕ್ಟೋಬರ್ 21 ಮಂಗಳವಾರ ದಿಢೀರ್ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಬಳ್ಳಾರಿ ಜೈಲಿಗೆ ಶಿಫ್ಟ್ ಆಗುತ್ತಾರ ಎಂಬ ಚರ್ಚೆ ಕೂಡ ಶುರುವಾಗಿದೆ. ಏಕೆಂದರೆ ನಟ ದರ್ಶನ್ ಅವರು ತಮಗೆ ಇದೀಗ ಪರಪ್ಪನ ಅಗ್ರಹಾರದಲ್ಲಿ ಸರಿಯಾದ ಸೌಲಭ್ಯ ಸಿಗುತ್ತಿಲ್ಲ ಎಂದು ಹೇಳಿದ್ದರು. ಈ ಹಿನ್ನೆಲೆ ಅವರನ್ನು ಬಳ್ಳಾರಿಗೆ ಶಿಫ್ಟ್ ಮಾಡುತ್ತಾರಾ? ಎಂಬ ಚರ್ಚೆ ಜೋರಾಗಿದೆ. ಈ ಬಗ್ಗೆ ಇನ್ನಷ್ಟೇ ಅಧಿಕೃತ ಮಾಹಿತಿ ಸಿಗಬೇಕಿದೆ.
ಒಟ್ನಲ್ಲಿ ಕನ್ನಡ ಸಿನಿಮಾ ರಂಗದಲ್ಲಿ ದೊಡ್ಡ ಸ್ಟಾರ್ ಆಗಿ ಬೆಳೆದರೂ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಹಲವು ರೀತಿಯ ಸಂಕಷ್ಟಗಳು ಎದುರಾಗುತ್ತಿವೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿ ಹೊರಗೆ ಬಂದಿದ್ದ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಈ ಸಮಯದಲ್ಲಿ ಹಲವು ರೀತಿ ಸಂಕಷ್ಟಗಳು ಎದುರಾಗಿ ಮತ್ತೆ ಜೈಲಿಗೆ ಹೋಗಿದ್ದಾರೆ. ಹೀಗಾಗಿ ಅವರು ಆದಷ್ಟು ಬೇಗ ಮತ್ತೆ ಹೊರಗೆ ಬರಲಿ ಅಂತಾ ಅಭಿಮಾನಿಗಳು ಆಶಿಸುತ್ತಿದ್ದಾರೆ.












Click it and Unblock the Notifications