ಹೆರಿಗೆ ಆಸ್ಪತ್ರೆಯಲ್ಲಿ ಮತ್ತೊಂದು ಎಡವಟ್ಟು ಮಾಡಿದ ಪರಮೇಶ್ವರ

Recommended Video

      ಜಿ ಪರಮೇಶ್ವರ್ ರಿಂದ ಹೆರಿಗೆ ಆಸ್ಪತ್ರೆಯಲ್ಲಿ ಮತ್ತೊಂದು ಎಡವಟ್ಟು | Oneindia Kannada

      ಬೆಂಗಳೂರು, ನವೆಂಬರ್ 23: ಗಂಗಾನಗರ ಹೆರಿಗೆ ಆಸ್ಪತ್ರೆಗೆ ಪರಿಶೀಲನೆಗೆಂದು ತೆರಳಿದ್ದ ಉಪಮುಖ್ಯಮಂತ್ರಿ ಡಾ ಜಿ ಪರಮೇಶ್ವರ ಮತ್ತೊಂದು ಎಡವಟ್ಟು ಮಾಡಿದ್ದಾರೆ.

      ಆಸ್ಪತ್ರೆಯ ಶಸ್ತ್ರ ಚಿಕಿತ್ಸಾ ಘಟಕ ಹಾಗೂ ಹೆರಿಗೆ ವಾರ್ಡ್‌ಗೆ ಚಪ್ಪಲಿ ಹಾಕಿಕೊಂಡು ಹೋಗಿ ಎಡವಟ್ಟು ಮಾಡಿಕೊಂಡಿದ್ದಾರೆ, ಇದರಿಂದ ರೋಗಿಗಳು ಹಾಗೂ ವೈದ್ಯರು ಬೇಸರ ವ್ಯಕ್ತಪಡಿಸಿದ್ದಾರೆ.

      ಶುಕ್ರವಾರ ಬೆಳಗ್ಗೆ ಡಿಸಿಎಂ ಪರಮೇಶ್ವರ, ಮೇಯರ್ ಗಂಗಾಂಬಿಕೆ ನಾಗರಾಜ್ ಹಾಗೂ ಬಿಬಿಎಂಪಿ ಆಯುಕ್ತರು ಸೇರಿ ನಗರ ಪ್ರದಕ್ಷಿಣೆ ಕೈಗೊಂಡಿದ್ದಾರೆ.

      DCM enters OT wearing slippers

      ಮೊದಲು ದೇವಸಂದ್ರದಲ್ಲಿರುವ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿ ಬಿಸಿಬೇಳೆ ಬಾತ್ ತಿನ್ನುವ ಸಂದರ್ಭದಲ್ಲಿ ಚಮಚವಿಲ್ಲದೆ ಪೇಚಿಗೆ ಸಿಲುಕಿದ್ದರು ನಂತರ ಆಸ್ಪತ್ರೆ ಪರಿಶೀಲನೆಗೆ ತೆರಳಿ ರೋಗಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

      ಶುಕ್ರವಾರ ಪರಮೇಶ್ವರ ದೇವಸಂದ್ರ ಬಳಿ ಇರುವ ಇಂದಿರಾ ಕ್ಯಾಂಟೀನ್, ಇಂದಿರಾ ಅಡುಗೆ ಮನೆ, ಸಾರ್ವಜನಿಕ ಗ್ರಂಥಾಲಯ, ರಿಂಗ್ ರಸ್ತೆ ವೈಟ್ ಟಾಪಿಂಗ್, ಗಂಗಾನಗರ ಹೆರಿಗೆ ಆಸ್ಪತ್ರೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+