ಎಲಿವೇಟೆಡ್ ಕಾರಿಡಾರ್ ಯೋಜನೆ ಇನ್ನೂ ಅಂತಿಮವಾಗಿಲ್ಲ: ಪರಮೇಶ್ವರ್
ಬೆಂಗಳೂರು, ಜುಲೈ31: ಎಲಿವೇಟೆಡ್ ಕಾರಿಡಾರ್ ಬಗ್ಗೆ ಚರ್ಚೆ ಈಗಷ್ಟೇ ಆರಂಭವಾಗಿದೆ, ಅದರ ಬಗ್ಗೆ ಅಂತಿಮ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಹೇಳಿದರು.
ಎಲೆವೇಟೆಡ್ ಕಾರಿಡಾರ್ ನಿರ್ಮಾಣ ಮಾಡದಂತೆ ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಇದಕ್ಕೆ ಪ್ರತಿಕ್ರಿಯಿಸಿರುವ ಪರಮೇಶ್ವರ, ಈಗಿನ್ನು ಚರ್ಚೆ ಆರಂಭವಾಗಿದೆ, ಡಿಪಿಆರ್ ಆಗಬೇಕಷ್ಟೆ, ಹಣಕಾಸು ಚರ್ಚೆ ಆಗಬೇಕಿದೆ.
ಲೋಕೋಪಯೋಗಿ ಇಲಾಖೆ ಇದನ್ನು ಸೂಕ್ತವಾಗಿ ಅನುಷ್ಠಾನ ಮಾಡಲಿದೆ. ಅದರಿಂದ ಹವಾಮಾನದ ಮೇಲೆ ಆಗುವ ದುಷ್ಪರಿಣಾಮ ಕುರಿತು ವರದಿ ಕೇಳಲಾಗಿದೆ. ವರದಿ ಬಂದ ಬಳಿಕ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದರು.

ಪ್ರತ್ಯೇಕ ರಾಜ್ಯ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ರಾಜಕೀಯ ಕಾರಣಕ್ಕೆ ಈ ರೀತಿ ಮಾಡುತ್ತಿದ್ದಾರೆ, ರಾಜ್ಯದ ನೆಲ ಜಲಕ್ಕಾಗಿ ನಾವು ಹೋರಾಟ ಮಾಡಿದ್ದೇವೆ, ಈ ರೀತಿ ಪ್ರತ್ಯೇಕತೆ ಬಗ್ಗೆ ಮಾತನಾಡಬಾರದು, ಕರ್ನಾಟಕದ ಏಕೀಕರಣಕ್ಕೆ ಬಹಳಷ್ಟು ಜನ ಹೋರಾಡಿದ್ದಾರೆ.
, ಈ ಹಿಂದೆ ಎಸ್‌ಎಂ ಕೃಷ್ಣ ಅವರ ಕಾಲದಲ್ಲಿ ನಾವೇ ಹಿಂದುಳಿದ ತಾಲೂಕುಗಳನ್ನು ಗುರುತಿಸಿದ್ದೆವು 2014 ಹಿಂದುಳಿದ ತಾಲೂಕುಗಳ ಅಭಿವೃದ್ಧಿ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications