ಶನಿವಾರ ದೇವಿ ಶೆಟ್ಟಿ ಜೊತೆ ಜಗ್ಗಿ ವಾಸುದೇವ್ ಸಂವಾದ
ಬೆಂಗಳೂರು, ಜೂ.28:ನಾರಾಯಣ ಹೃದಯಾಲಯದ ಡಾ.ದೇವಿಪ್ರಸಾದ್ ಶೆಟ್ಟಿ ಅವರು ಈಶ ಪ್ರತಿಷ್ಠಾನದ ಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಅವರ ಜೊತೆ ಜ್ಞಾನಿಯೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸೇಂಟ್ ಜೋಸೆಫ್ ಕಾಲೇಜಿನ ಸಭಾಂಗಣದಲ್ಲಿ ಜೂ.28 ಶನಿವಾರ ಸಂಜೆ ಏಳು ಗಂಟೆಗೆ ಈ ಸಂವಾದ ಕಾರ್ಯಕ್ರಮ ನಡೆಯಲಿದೆ. ಹೃದಯ ಸಂಬಂಧಿ ಶಸ್ತ್ರ ಚಿಕಿತ್ಸೆಯಲ್ಲಿ ಮುಂಚೂಣಿಯಲ್ಲಿರುವ ಡಾ.ದೇವಿ ಶೆಟ್ಟಿ 'ಅವರ ಜೊತೆ 'ಮೆಕಾನಿಕ್ಸ್ ಆಫ್ ಹೆಲ್ತ್' ಎಂಬ ವಿಷಯದ ಬಗ್ಗೆ ಸಂವಾದ ನಡೆಯಲಿದೆ.

ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಈ ಕಾರ್ಯಕ್ರಮ ನಡೆಯಲಿದ್ದು ಈ ಸಂದರ್ಭದಲ್ಲಿ ಜಗ್ಗಿ ವಾಸುದೇವ್ ಅವರ 'ತ್ರೀ ಟ್ರೂಥ್ಸ್ ಆಫ್ ವೆಲ್ಬಿಯಿಂಗ್' ಇಂಗ್ಲಿಷ್ ಪುಸ್ತಕ ಬಿಡುಗಡೆಯಾಗಲಿದೆ.
ಕಾರ್ಯಕ್ರಮ ವೆಬ್ಸೈಟ್ನಲ್ಲಿ ನೇರಪ್ರಸಾರವಾಗಲಿದ್ದು ಆಸಕ್ತರು ವೀಕ್ಷಿಸಬಹುದಾಗಿದೆ. ವೆಬ್ಸೈಟ್ ಲಿಂಕ್ ಇಲ್ಲಿದೆ: www.inconversations.com
More From
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications