ಕೆಪಿಸಿಸಿ ಅಧ್ಯಕ್ಷರಾಗಿ ಇಂದು ದಿನೇಶ್ ಗುಂಡೂರಾವ್ ಪದಗ್ರಹಣ

Recommended Video

      ಕೆಪಿಸಿಸಿ ಅಧ್ಯಕ್ಷರಾಗಿ ಇಂದು ದಿನೇಶ್ ಗುಂಡೂರಾವ್ ಪದಗ್ರಹಣ | Oneindia Kannada

      ಬೆಂಗಳೂರು, ಜುಲೈ 11: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ಅವರು ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಈಶ್ವರ ಖಂಡ್ರೆ ಸಹ ಅಧಿಕಾರ ಸ್ವೀಕರಿಸಲಿದ್ದಾರೆ.

      ಇಂದು(ಜು.11) ಬೆಳಿಗ್ಗೆ 10:30 ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಧಿಕಾರ ಸ್ವೀಕಾರ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಲಿದೆ.

      ಕಾರ್ಯಕ್ರಮದಲ್ಲಿ ಪಂಚಾಯತ್ ಮಟ್ಟದಿಂದ ಹಿಡಿದು ರಾಜ್ಯದ ಪ್ರಭಾವೀ ನಾಯಕರೂ ಭಾಗವಹಿಸಲಿದ್ದಾರೆ. ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಸಹ ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ. ಸುಮಾರು 30,000 ಜನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

      Dinesh Gundurao to taking charge as KPCC president in an event at Bengaluru

      ಅರಮನೆ ಮೈದಾನದ ಸುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಕಾರ್ಯಕ್ರಮದ ಕಾರಣ ಈ ಭಾಗದಲ್ಲಿ ಭಾರೀ ಟ್ರಾಫಿಕ್ ಕಂಡುಬರುವ ಸಾಧ್ಯತೆ ಇದೆ.

      ರಾಹುಲ್ ಗಾಂಧಿ ಬೇಟಿ

      ಕೆಪಿಸಿಸಿ ಅಧ್ಯಕ್ಷರಾಗಿ ಮತ್ತು ಕಾರ್ಯಾಧ್ಯಕ್ಷರಾಗಿ ನೇಮಕಗೊಂಡ ನಂತರ ಮೊದಲ ಬಾರಿಗೆ ದಿನೇಶ್ ಗುಂಡೂರಾವ್ ಮತ್ತು ಈಶ್ವರ ಖಂಡ್ರೆ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ನಿನ್ನೆ ದೆಹಲಿಯಲ್ಲಿ ಭೇಟಿ ಮಾಡಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+