ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಹುನ್ನಾರಾ: ಡಿಕೆ ಶಿವಕುಮಾರ್

|
Google Oneindia Kannada News

ಬೆಂಗಳೂರು, ಮೇ 22: ಗ್ರಾಮ ಪಂಚಾಯಿತಿ ಚುನಾವಣೆ ನಡೆಸದೆ ಬಿಜೆಪಿ ಹುನ್ನಾರಾ ನಡೆಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಟ್ವಿಟ್ಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Recommended Video

ದೇವಸ್ಥಾನದ ಅರ್ಚಕರಿಗೆ ಸರ್ಕಾರ ಎಷ್ಟು ಹಣ ಕೊಡ್ತಿದೆ | Srinivas poojari | Oneindia Kannada

ಗ್ರಾಮ ಪಂಚಾಯಿತಿ ಚುನಾವಣೆ ಮುಂದಕ್ಕೆ ಹೋದ ಬಗ್ಗೆ ಬಿಜೆಪಿ ವಿರುದ್ಧ, ವಿರೋಧ ಪಕ್ಷದವರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಕೊರೊನಾ ನಡುವೆ ಗ್ರಾಮ ಪಂಚಾಯಿತಿ ಚುನಾವಣೆ ಮುಂದಕ್ಕೆ ಹಾಕಿ, ಅದರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದಿದ್ದಾರೆ.

DK Shivakumar Tweet About BJP Plan In Holdling Grama Panchayat Election In Karnataka

ಸೋನಿಯಾ ವಿರುದ್ಧ ಎಫ್ಐಆರ್ ರದ್ದು ಮಾಡಲು ದುಂಬಾಲು ಬಿದ್ದ ಡಿಕೆಶಿ ಸೋನಿಯಾ ವಿರುದ್ಧ ಎಫ್ಐಆರ್ ರದ್ದು ಮಾಡಲು ದುಂಬಾಲು ಬಿದ್ದ ಡಿಕೆಶಿ

ಗ್ರಾಮ ಪಂಚಾಯಿತಿಯಲ್ಲಿ ಸದಸ್ಯರ ಅಧಿಕಾರವಧಿ ಮುಗಿದಿದ್ದು, ಬಿಜೆಪಿ ಸದಸ್ಯರನ್ನ ನಾಮನಿರ್ದೇಶನ ಮಾಡುತ್ತಿದೆ ಎನ್ನುವ ಆರೋಪ ಜೋರಾಗಿದೆ. ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿಕೆಯನ್ನು ಕರ್ನಾಟಕ ಕಾಂಗ್ರೆಸ್‌ ಪಕ್ಷದ ಟ್ವಿಟ್ಟರ್ ಖಾತೆಯಲ್ಲಿ ತಿಳಿಸಲಾಗಿದೆ.

''ರಾಜ್ಯ ಸರ್ಕಾರ ಈವರೆಗೂ ಪಂಚಾಯಿತಿ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳದೇ, ಬಿಜೆಪಿ ಸದಸ್ಯರನ್ನ ನಾಮನಿರ್ದೇಶನ ಮಾಡುವ ಹುನ್ನಾರ ನಡೆಸಿದೆ. ಪಂಚಾಯಿತಿಗಳಿಗೆ ಚುನಾವಣೆ ನಡೆಯಬೇಕು ಅಥವಾ ಇರುವ ಸಮಿತಿಗಳನ್ನೇ ಮುಂದುವರೆಸಬೇಕು.'' ಎಂದು ಟ್ವೀಟ್ ಮಾಡಲಾಗಿದೆ.

''ಸಮಿತಿಗಳ ಮುಂದುವರೆಸದೇ ಇಲ್ಲವಾದರೆ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ರಾಜ್ಯದಾದ್ಯಂತ ಹೋರಾಟ ನಡೆಸಲಾಗುತ್ತದೆ.'' ಎಂದು ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

English summary
KPCC president DK Shivakumar Tweet About BJP Govt Plan in Holdling Grama Panchayat Election in Karnataka. Read on.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X