ಕೆರೆಗಳ ಉಳಿಸಲು ದೊರೆಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ
ಬೆಂಗಳೂರು, ಫೆಬ್ರವರಿ 22: ನಗರದ ಮಲ್ಲಸಂದ್ರ ಗುಡ್ಡೆ ಕೆರೆ ಉಳಿವಿಗಾಗಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ಯುನೈಟೆಡ್ ಬೆಂಗಳೂರು ಸಂಘಟನೆ ಹಾಗೂ ಸ್ಥಳೀಯರು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಕೆರೆಗಳ ಉಳಿವಿಗಾಗಿ ಒತ್ತಾಯಿಸಲಾಯಿತು. ಕೆರೆ ಉಳಿವು ಒತ್ತಿ ಹೇಳುವ ಪ್ಲೇಕಾರ್ಡ್ಗಳನ್ನು ಪ್ರದರ್ಶಿಸಲಾಯಿತು.
ದೊರೆಸ್ವಾಮಿ ಅವರು ಕೆರೆಗಳ ಉಳಿವಿನ ಬಗ್ಗೆ ಮಾತನಾಡಿದರು, ಕೆರೆಗಳ ಉಳಿವಿಗೆ ಕೈಗೊಳ್ಳಲೇ ಬೇಕಾದ ತುರ್ತು ಕ್ರಮಗಳ ಬಗ್ಗೆ, ಹಾಗೂ ಕೆರೆಗಳ ಬಗೆಗೆ ಆಡಳಿತದ ನಿರ್ಲಕ್ಷ್ಯದ ಬಗ್ಗೆ ಮಾತನಾಡಿದರು.

ತ್ಯಾಜ್ಯವನ್ನು ಕೆರೆಗೆ ಸುರಿಯುತ್ತಿರುವ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರು ಉಸ್ತುವಾರಿ ಸಚಿವ ಪರಮೇಶ್ವರ್ ಅವರು ಶೀಘ್ರವೇ ಅಧಿಕಾರಿಗಳ ಸಭೆ ಕರೆಯಬೇಕೆಂದು ದೊರೆಸ್ವಾಮಿ ಅವರು ಹಾಗೂ ಯುನೈಟೆಡ್ ಬೆಂಗಳೂರು ಸಂಘಟನೆ ಸದಸ್ಯರು ಒತ್ತಾಯಿಸಿದರು.
More From
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications