ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಟ್ಟಡಗಳ ನಿಯಮ ಉಲ್ಲಂಘಿಸಿದರೆ ಎರಡು ಪಟ್ಟು ತೆರಿಗೆ

|
Google Oneindia Kannada News

ಬೆಂಗಳೂರು, ಡಿಸೆಂಬರ್ 28: ಕಟ್ಟಡಗಳ ನಿಯ ಉಲ್ಲಂಘಿಸಿದವರು 2 ಪಟ್ಟು ತೆರಿಗೆ ಕಟ್ಟಬೇಕಾಗುತ್ತದೆ. ಹೀಗೊಂದು ಎಚ್ಚರಿಕೆಯನ್ನು ಬಿಬಿಎಂಪಿ ನೀಡಿದೆ.

ಪಾಲಿಕೆ ವ್ಯಾಪ್ತಿಯಲ್ಲಿನ ಬಹುತೇಕ ಆಸ್ತಿ ಮಾಲೀಕರು ನಕ್ಷೆ ಮಂಜೂರಾತಿ ನಿಯಮಗಳನ್ನು ಉಲ್ಲಂಘಿಸಿ ಕಟ್ಟಡಗಳು ನಿರ್ಮಾಣ ಮಾಡಿರುವವರಿಗೆ ದುಪ್ಪಟ್ಟು ತೆರಿಗೆಯನ್ನು ದಂಡದ ರೂಪದಲ್ಲಿ ವಿಧಿಸಲು ಕಾಯಿದೆಗೆ ತಿದ್ದುಪಡಿ ತರುವಂತೆ ಕೋರಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಸ್ವಂತ ಮನೆ ಇಲ್ಲದವರ ನಿಖರ ಮಾಹಿತಿ ಕೇಳಿದ ಎಚ್ಡಿಕೆ ರಾಜ್ಯದಲ್ಲಿ ಸ್ವಂತ ಮನೆ ಇಲ್ಲದವರ ನಿಖರ ಮಾಹಿತಿ ಕೇಳಿದ ಎಚ್ಡಿಕೆ

ಎರಡು ಅಂತಸ್ತಿನ ಕಟ್ಟಡ ನಿರ್ಮಾಣಕ್ಕೆ ನಕ್ಷೆ ಮಂಜೂರಾತಿ ಪಡೆದು, ಅಕ್ರಮವಾಗಿ ಒಂದೆರೆಡು ಮಹಡಿಗಳನ್ನು ಹೆಚ್ಚುವರಿಯಾಗಿ ಕಟ್ಟಿಕೊಳ್ಳಲಾಗಿದೆ. ಹಲವರು ಸೆಟ್ ಬ್ಯಾಕ್ ಬಿಟ್ಟಿಲ್ಲ.

Double property tax for rules violation

ಆಸ್ತಿ ಮೌಲ್ಯಗಳಿಗೆ ಹೊಸ ಮಾರ್ಗಸೂಚಿ ದರ ಪ್ರಕಟಿಸಿದ ಸರ್ಕಾರ ಆಸ್ತಿ ಮೌಲ್ಯಗಳಿಗೆ ಹೊಸ ಮಾರ್ಗಸೂಚಿ ದರ ಪ್ರಕಟಿಸಿದ ಸರ್ಕಾರ

ಪಾರ್ಕಿಂಗ್‌ಗೆ ಮೀಸಲಿಡಬೇಕಿದ್ದ ಸ್ಥಳವನ್ಉ ವಾಣಿಜ್ಯ ಚಟುವಟಿಕೆ ಸೇರಿದಂತೆ ಇನ್ಇತರೆ ಉದ್ದೇಶಗಳಿಗೆ ಬಳಸಿಕೊಳ್ಳಲಾಗಿದೆ. ಹಾಗಾಗಿ ನಿಯಮ ಉಲ್ಲಂಘಿಸಿರುವ ಕಟ್ಟಡಗಳಿಂದ ದುಪ್ಪಟ್ಟು ತೆರಿಗೆ ವಸೂಲಿ ಮಾಡಿ, ಕಠಿಣ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ. ಈಗಾಗಲೇ ರಾಜ್ಯದ ಇತರೆ ನಗರ ಪಾಲಿಕೆಗಳಲ್ಲಿ ಈ ನಿಯಮ ಜಾರಿಗೆ ಬಂದಿದೆ ಎಂದು ತಿಳಿಸಿದ್ದಾರೆ.

English summary
BBMP planning to collect double rate of property tax those violates the rules.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X