ಕೋವಿಡ್-19 ಜವಾಬ್ದಾರಿಯಿಂದ ಸಚಿವ ಶ್ರೀರಾಮುಲುಗೆ ಕೊಕ್

ಬೆಂಗಳೂರು, ಮಾರ್ಚ್ 24: ಕೊರೊನಾ ವೈರಸ್ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದ್ದು, ಹೀಗಾಗಿ ರಾಜ್ಯ ಸರ್ಕಾರ ಮಹತ್ವದ ಕೋವಿಡ್-19 ವಿಚಾರದಲ್ಲಿ ಮಹತ್ವದ ಬದಲಾವಣೆ ಮಾಡಿದೆ.

ಆರೋಗ್ಯ ಸಚಿವ ಬಿ.ಶ್ರೀರಾಮುಲು ಅವರನ್ನು ಕೋವಿಡ್-19 ಜವಾಬ್ದಾರಿಯಿಂದ ಕೈಬಿಡಲಾಗಿದೆ. ಬದಲಾಗಿ ಕೋವಿಡ್-19 ಜವಾಬ್ದಾರಿಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರಿಗೆ ವಹಿಸಲಾಗಿದೆ.

ಈ ತೀರ್ಮಾನವನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ತೆಗೆದುಕೊಂಡಿದ್ದಾರೆ. ಕೊರೊನಾ ನಿರ್ವಹಣೆಯಲ್ಲಿ ಆರೋಗ್ಯ ಸಚಿವ ವಿಫಲವಾದ ಹಿನ್ನೆಲೆಯಲ್ಲಿ ಈ ನಿರ್ಧಾರ ಮಾಡಲಾಗಿದೆ ಎಂದು ಹೇಳಲಾಗಿದೆ.

Dropped Minister Sriramulu From The Covid-19 Responsibility

ಆದರೆ ಇದಕ್ಕೆ ಸ್ಪಷ್ಟನೆ ನೀಡಿರುವ ಸಿಎಂ ಯಡಿಯೂರಪ್ಪ, ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಬೇರೆ ಬೇರೆ ಕೆಲಸವಿದೆ. ಅವರು ಈ ರಾಜ್ಯವನ್ನು ಸುತ್ತಾಡಿ, ಬೇರೆ ಕಡೆಗಳಲ್ಲಿನ ಪರಿಸ್ಥಿತಿಯನ್ನು ಸುಧಾರಿಸಬೇಕಿದೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+