ಜುಲೈ 1 ರಿಂದ ಎಲೆಕ್ಟ್ರಾನಿಕ್ಸ್ಸಿಟಿ, ಅತ್ತಿಬೆಲೆ ಟೋಲ್ ಶುಲ್ಕ ಹೆಚ್ಚಳ
ಬೆಂಗಳೂರು, ಜೂನ್ 26: ಎಲೆಕ್ಟ್ರಾನಿಕ್ಸ್ ಸಿಟಿ, ಅತ್ತಿಬೆಲೆ ಮಾರ್ಗದಲ್ಲಿ ನಿತ್ಯ ಸಂಚರಿಸುವವರು ಜುಲೈ 1 ರಿಂದ ಟೋಲ್ಗೆ ಹೆಚ್ಚಿನ ಹಣ ತೆರಬೇಕಿದೆ.
ಎಲೆಕ್ಟ್ರಾನಿಕ್ಸ್ ಸಿಟಿಯಿಂದ ನಗರಕ್ಕೆ ಬರುವವರು ಹೋಗುವ ಮಾರ್ಗದಲ್ಲಿ 5 ರೂ, ಹಿಂದಿರುಗುವಾಗ 5 ರೂ ಒಟ್ಟು 10 ರೂ ಹೆಚ್ಚಿಗೆ ಹಣ ಪಾವತಿಸಬೇಕಿದೆ.
ದ್ವಿಚಕ್ರ ವಾಹನ ಸವಾರರು ಎರಡೂ ಮಾರ್ಗಗಳಿಗ ಸೇರಿ 20-30 , ನಾಲ್ಕು ಚಕ್ರ ವಾಹನ ಸವಾರರು 45-70 ನೀಡಬೇಕಿದೆ.ಮಾಸಿಕ ಪಾಸಿನ ದರವನ್ನು ಕೂಡ ದ್ವಿಚಕ್ರ ವಾಹನ ಸವಾರರಿಗೆ 20 ರೂ ಹಾಗೂ ಕಾರಿಗೆ 40, ಎಸ್ಯುವಿಗೆ 60 ರೂ , ಟ್ರಕ್ಸ್, ಬಸ್ಗಗಳಿಗೆ 120 ರೂ ನೀಡಬೇಕಿದೆ.

ಈಗ ದ್ವಿಚಕ್ರ ವಾಹನ ಸವಾರರು 620 ರೂ , ಕಾರಿಗೆ 1,405, ವಾಣಿಜ್ಯ ವಾಹನಗಳು 1,965 ಟ್ರಕ್ ಬಸ್ ಗಳು 3,930 ರೂ ಪಾವತಿಸುತ್ತಿದ್ದಾರೆ.
ಐಟಿ ಸಿಬ್ಬಂದಿಗಳು ಬೆಂಗಳೂರು ನಗರದಿಂದ ನಿತ್ಯ ಎಲೆಕ್ಟ್ರಾನಿಕ್ಸ್ ಸಿಟಿ ಕಡೆಗೆ ಹೋಗುತ್ತಾರೆ. 18 ಕಿ.ಮೀ ರಸ್ತೆಯಲ್ಲಿ 55,000 -60 ಸಾವಿರ ವಾಹನಗಳು ಸಂಚರಿಸುತ್ತವೆ. ಹೋಲ್ಸೇಲ್ ಇಂಡೆಕ್ಸ್ ಪ್ರೈಸ್ ಪ್ರಕಾರ ಟೋಲ್ ಮೊತ್ತವನ್ನು ಏರಿಕೆ ಮಾಡಲಾಗುತ್ತಿದೆ. ಟೋಲ್ ದರ ಹೆಚ್ಚಾದರೆ ಆ ಮಾರ್ಗದಲ್ಲಿ ಸಂಚರಿಸುವ ಬಸ್ ಟಿಕೆಟ್ ದರ ಕೂಡ ಹೆಚ್ಚಾಗಲಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications