ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜುಲೈ 1 ರಿಂದ ಎಲೆಕ್ಟ್ರಾನಿಕ್ಸ್‌ಸಿಟಿ, ಅತ್ತಿಬೆಲೆ ಟೋಲ್ ಶುಲ್ಕ ಹೆಚ್ಚಳ

|
Google Oneindia Kannada News

ಬೆಂಗಳೂರು, ಜೂನ್ 26: ಎಲೆಕ್ಟ್ರಾನಿಕ್ಸ್‌ ಸಿಟಿ, ಅತ್ತಿಬೆಲೆ ಮಾರ್ಗದಲ್ಲಿ ನಿತ್ಯ ಸಂಚರಿಸುವವರು ಜುಲೈ 1 ರಿಂದ ಟೋಲ್‌ಗೆ ಹೆಚ್ಚಿನ ಹಣ ತೆರಬೇಕಿದೆ.

ಎಲೆಕ್ಟ್ರಾನಿಕ್ಸ್‌ ಸಿಟಿಯಿಂದ ನಗರಕ್ಕೆ ಬರುವವರು ಹೋಗುವ ಮಾರ್ಗದಲ್ಲಿ 5 ರೂ, ಹಿಂದಿರುಗುವಾಗ 5 ರೂ ಒಟ್ಟು 10 ರೂ ಹೆಚ್ಚಿಗೆ ಹಣ ಪಾವತಿಸಬೇಕಿದೆ.

17 ರಾಜ್ಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹಕ್ಕೆ ಸರ್ಕಾರದ ಒಪ್ಪಿಗೆ 17 ರಾಜ್ಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹಕ್ಕೆ ಸರ್ಕಾರದ ಒಪ್ಪಿಗೆ

ದ್ವಿಚಕ್ರ ವಾಹನ ಸವಾರರು ಎರಡೂ ಮಾರ್ಗಗಳಿಗ ಸೇರಿ 20-30 , ನಾಲ್ಕು ಚಕ್ರ ವಾಹನ ಸವಾರರು 45-70 ನೀಡಬೇಕಿದೆ.ಮಾಸಿಕ ಪಾಸಿನ ದರವನ್ನು ಕೂಡ ದ್ವಿಚಕ್ರ ವಾಹನ ಸವಾರರಿಗೆ 20 ರೂ ಹಾಗೂ ಕಾರಿಗೆ 40, ಎಸ್‌ಯುವಿಗೆ 60 ರೂ , ಟ್ರಕ್ಸ್‌, ಬಸ್‌ಗಗಳಿಗೆ 120 ರೂ ನೀಡಬೇಕಿದೆ.

Electronic city and Attibele route Toll fee increases from July 1

ಈಗ ದ್ವಿಚಕ್ರ ವಾಹನ ಸವಾರರು 620 ರೂ , ಕಾರಿಗೆ 1,405, ವಾಣಿಜ್ಯ ವಾಹನಗಳು 1,965 ಟ್ರಕ್ ಬಸ್‌ ಗಳು 3,930 ರೂ ಪಾವತಿಸುತ್ತಿದ್ದಾರೆ.

ಐಟಿ ಸಿಬ್ಬಂದಿಗಳು ಬೆಂಗಳೂರು ನಗರದಿಂದ ನಿತ್ಯ ಎಲೆಕ್ಟ್ರಾನಿಕ್ಸ್ ಸಿಟಿ ಕಡೆಗೆ ಹೋಗುತ್ತಾರೆ. 18 ಕಿ.ಮೀ ರಸ್ತೆಯಲ್ಲಿ 55,000 -60 ಸಾವಿರ ವಾಹನಗಳು ಸಂಚರಿಸುತ್ತವೆ. ಹೋಲ್‌ಸೇಲ್ ಇಂಡೆಕ್ಸ್ ಪ್ರೈಸ್ ಪ್ರಕಾರ ಟೋಲ್ ಮೊತ್ತವನ್ನು ಏರಿಕೆ ಮಾಡಲಾಗುತ್ತಿದೆ. ಟೋಲ್ ದರ ಹೆಚ್ಚಾದರೆ ಆ ಮಾರ್ಗದಲ್ಲಿ ಸಂಚರಿಸುವ ಬಸ್‌ ಟಿಕೆಟ್ ದರ ಕೂಡ ಹೆಚ್ಚಾಗಲಿದೆ.

English summary
Electronic city and Attibele route Toll fee increases from July 1,will have to shell out an additional Rs 5 to Rs 10 while travelling both ways.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X