ಎಲೆಕ್ಟ್ರಾನಿಕ್ ಸಿಟಿ, ಅತ್ತಿಬೆಲೆ ಟೋಲ್ ಶುಲ್ಕ ಹೆಚ್ಚಳ
ಬೆಂಗಳೂರು, ಜುಲೈ 01 : ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ, ಅತ್ತಿಬೆಲೆ ಟೋಲ್ ಮೂಲಕ ಸಂಚಾರ ನಡೆಸುವ ವಾಹನ ಸವಾರರು ಹೆಚ್ಚಿನ ಟೋಲ್ ಶುಲ್ಕ ಪಾವತಿ ಮಾಡಬೇಕು. ಟೋಲ್ ಶುಲ್ಕ, ತಿಂಗಳ ಪಾಸುಗಳ ಶುಲ್ಕವನ್ನು ಏರಿಕೆ ಮಾಡಲಾಗಿದೆ.
ಬೆಂಗಳೂರು ಎಲಿವೇಟೆಡ್ ಟೋಲ್ ವೇ ಲಿಮಿಟೆಡ್ ಸಂಸ್ಥೆಯು (ಬಿಇಟಿಎಲ್) ಟೋಲ್ ಶುಲ್ಕ, ತಿಂಗಳ ಪಾಸು ಶುಲ್ಕವನ್ನು ಏರಿಕೆ ಮಾಡಿದೆ. ನೂತನ ದರಗಳು ಜುಲೈ 1ರ ಭಾನುವಾರದಿಂದ ಜಾರಿಗೆ ಬಂದಿವೆ.
ಎಲೆಕ್ಟ್ರಾನಿಕ್ ಸಿಟಿ ರಸ್ತೆಯಲ್ಲಿ ತಿಂಗಳ ಪಾಸು ಪಡೆದು ಸಂಚಾರ ನಡೆಸುವ ವಾಹನ ಸವಾರರಿಗೆ ಟೋಲ್ ಶುಲ್ಕ ಹೆಚ್ಚಳದ ಬಿಸಿ ತಟ್ಟಲಿದೆ. ಕಾರು ಮತ್ತು ಲೈಟ್ ಮೋಟಾರ್ ವೆಹಿಕಲ್ಗಳ ಶುಲ್ಕ 50 ರೂ. ಆಗಿದೆ. ಬಸ್ಸುಗಳು ರೂ. 105 ರೂ. ಪಾವತಿ ಮಾಡಬೇಕಿದೆ.

ಕಾರುಗಳನ್ನು ಹೊರತುಪಡಿಸಿ ಉಳಿದ ವಾಹನಗಳಿಗೆ 5 ರೂ. ಶುಲ್ಕವನ್ನು ಏರಿಕೆ ಮಾಡಲಾಗಿದೆ. ದೊಡ್ಡ ವಾಹನಗಳು, ಅರ್ಥ್ ಮೂವರ್ಸ್ಗಳಿಗೆ ರೂ.10 ದರ ಏರಿಕೆಯಾಗಿದೆ.
ಅತ್ತಿಬೆಲೆ ಟೋಲ್ನಲ್ಲಿಯೂ ಕಾರುಗಳ ತಿಂಗಳ ಪಾಸುಗಳ ಶುಲ್ಕವನ್ನು 20 ರೂ.ಗೆ ಏರಿಕೆ ಮಾಡಲಾಗಿದೆ. ಒಮ್ಮೆ ಹೋಗಿಬರುವ ವಾಹನಗಳು 5 ರೂ. ಹೆಚ್ಚಿನ ದರವನ್ನು ಪಾವತಿ ಮಾಡಬೇಕು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Railway Food: ರೈಲು ಪ್ರಯಾಣಿಕರ ಬಳಿ ಬರುತ್ತೆ ಆಹಾರ: ರೈಲ್ವೆ ಇಲಾಖೆಗೆ ಕಂಪನಿಗಳ ಸಾಥ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ












Click it and Unblock the Notifications