ಬೆಂಗಳೂರು : ಅಂಜನಾಪುರ ವಾರ್ಡಿನಲ್ಲಿ ವನಮಹೋತ್ಸವ
ಬೆಂಗಳೂರು, ಜೂ. 14: ನಗರದ ಆಲಹಳ್ಳಿ ಕೆರೆ ಅಭಿವೃದ್ಧಿ ಟ್ರಸ್ಟ್ ಸದಸ್ಯರು ಜೂ. 14 ಶನಿವಾರದಂದು ಅಂಜನಾಪುರ ವಾರ್ಡಿನಲ್ಲಿರುವ ಅಲಹಳ್ಳಿ ಕೆರೆಯ ಸುತ್ತಮುತ್ತಲಿನ ಪ್ರದೇಶದಲ್ಲಿ 500 ಸಸಿಗಳನ್ನು ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮ ಆಚರಿಸಿದರು.
ಕೆರೆಯ ಸುತ್ತಮುತ್ತಲಿನ ಆಲಹಳ್ಳಿ ಕನ್ನಡ ಸರ್ಕಾರಿ ಶಾಲೆಯ ಆವರಣ, ಉರ್ದು ಶಾಲೆಯ ಆವರಣ, ಗುರುಕುಲ ಶಾಲೆ, ನಂದಿಗಾರ್ಡನ್ ಅಪಾರ್ಟಮೆಂಟ್, ಆಲಹಳ್ಳಿ, ಗೊಲ್ಲಹಳ್ಳಿ, ಅಂಜನಾಪುರದ ಬೀದಿಗಳಲ್ಲಿ ಸಸಿಗಳನ್ನು ನೆಡಲಾಯಿತು.
ಟ್ರಸ್ಟ್ಗೆ ಮಕ್ಕಳಿಂದ ಹಾಗೂ ಸ್ಥಳೀಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಪ್ರತಿಕ್ರಿಯೆ ವ್ಯಕ್ತವಾಗಿದ್ದು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಸಿಗಳನ್ನು ನೆಡಲಾಗುವುದು ಎಂದು ಟ್ರಸ್ಟಿನ ಮ್ಯಾನೇಜರ್ ಮೋಹನ ಕುಮಾರ ತಿಳಿಸಿದರು.

100 ಜನ ಭಾಗಿ:
ಮಕ್ಕಳು, ಶಿಕ್ಷಕರು ಹಾಗೂ ಗ್ರಾಮಸ್ಥರು ಸೇರಿ ಒಟ್ಟು 100 ಜನ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಎಲ್ಲೆಲ್ಲಿ ಸಸಿಗಳನ್ನು ನೆಡಲಾಯಿತು:
ಕೆರೆಯ ಸುತ್ತಮುತ್ತಲಿನ ಆಲಹಳ್ಳಿ ಕನ್ನಡ ಸರ್ಕಾರಿ ಶಾಲೆಯ ಆವರಣ, ಉರ್ದು ಶಾಲೆಯ ಆವರಣ, ಗುರುಕುಲ ಶಾಲೆ, ನಂದಿಗಾರ್ಡನ್ ಅಪಾರ್ಟಮೆಂಟ್, ಆಲಹಳ್ಳಿ, ಗೊಲ್ಲಹಳ್ಳಿ, ಅಂಜನಾಪುರದ ಬೀದಿಗಳಲ್ಲಿ ಸಸಿಗಳನ್ನು ನೆಡಲಾಯಿತು.

500 ಸಸಿಗಳನ್ನು ನೆಟ್ಟು ವನಮಹೋತ್ಸವ ಆಚರಣೆ:
ಆಲಹಳ್ಳಿ ಕೆರೆ ಅಭಿವೃದ್ಧಿ ಟ್ರಸ್ಟ್ ಅಂಜನಾಪುರ ವಾರ್ಡಿನಲ್ಲಿರುವ ಅಲಹಳ್ಳಿ ಕೆರೆಯ ಸುತ್ತಮುತ್ತಲಿನ ಪ್ರದೇಶದಲ್ಲಿ 500 ಸಸಿಗಳನ್ನು ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮ ಆಚರಿಸಿದರು.

ಉತ್ತಮ ಪ್ರತಿಕ್ರಿಯೆ:
ಟ್ರಸ್ಟ್ಗೆ ಮಕ್ಕಳಿಂದ ಹಾಗೂ ಸ್ಥಳೀಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸಸಿಗಳನ್ನು ನೆಡಲಾಗುವುದು ಎಂದು ಟ್ರಸ್ಟಿನ ಮ್ಯಾನೇಜರ್ ಮೋಹನ ಕುಮಾರ ತಿಳಿಸಿದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications