ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಬೆಂಗಳೂರು, ಮಾರ್ಚ್ 05 : ಖಿನ್ನೆತೆಗೆ ಒಳಗಾಗಿದ್ದ ನಿವೃತ್ತ ಯೋಧರೊಬ್ಬರು ರಿವಾಲ್ವರ್ ನಿಂದ ಗುಂಡು ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹೊರಮಾವು ಬಳಿ ನಡೆದಿದೆ.

ಅನಿಲ್ ಅಹುಜಾ (45) ಆತ್ಮಹತ್ಯೆ ಮಾಡಿಕೊಂಡ ಯೋಧ. ನಗರದ ಹೊರಮಾವು ಬಳಿಯ ಎಲೈಟ್ ಅಪಾರ್ಟ್​​ಮೆಂಟ್​ನ ಫ್ಲಾಟ್ ನಂಬರ್ 113 ರಲ್ಲಿ ಈ ಘಟನೆ ನಡೆದಿದೆ. ಅಪಾರ್ಟ್​​ಮೆಂಟ್​​ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಅನಿಲ್, ಕಳೆದ ಕೆಲ ದಿನಗಳಿಂದ ಮಾನಸಿಕ ಖಿನ್ನತೆಗೊಳಗಾಗಿದ್ದ ಎನ್ನಲಾಗಿದೆ. ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ತಿಳಿದು ಬಂದಿದೆ.

Ex Jawan shoot self in Bengaluru

ಜಮ್ಮುಕಾಶ್ಮೀರದಲ್ಲಿ ಸೈನ್ಯದಲ್ಲಿ ಕೆಲಸ ಮಾಡುತ್ತಿದ್ದ ಇವರು, ನಿವೃತ್ತಿ ಬಳಿಕ ಕೈತುಂಬ ಸಾಲ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಹೆಣ್ಣೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+