ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಖಾಸಗಿ ಶಾಲೆಗಳ ಶುಲ್ಕ ನಿಗದಿ ಕುರಿತು ಶೀಘ್ರ ನಿರ್ಧಾರ

|
Google Oneindia Kannada News

ಬೆಂಗಳೂರು, ಜನವರಿ 20: ಖಾಸಗಿ ಶಾಲೆಗಳ ಶುಲ್ಕ ನಿಗದಿಗೆ ಸಂಬಂಧಿಸಿದಂಎತ ಶೀಘ್ರ ನಿರ್ಧಾರ ಕೈಗೊಳ್ಳಲಾಗುತ್ತದೆ.

ಈ ಕುರಿತುಖಾಸಗಿ ಶಾಲೆಗಳ ಶುಲ್ಕ ನಿಗದಿಗೆ ಸಂಬಂಧಿಸಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಈಗಾಗಲೇ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಅನ್ಬುಕುಮಾರ್ ಅವರು ಇತ್ತೀಚೆಗೆ ಖಾಸಗಿ ಶಾಲೆಗಳ ಒಕ್ಕೂಟ ಹಾಗೂ ಪೋಷಕ ಸಂಘಟನೆಗಳೊಂದಿಗೆ ಸಭೆ ನಡೆಸಿ ಶುಲ್ಕ ನಿಗದಿ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದ್ದರು.

ರಾಜ್ಯದಲ್ಲಿ ಅಕ್ಟೋಬರ್ 4 ರಿಂದ ಪದವಿ,ಸ್ನಾತಕೋತ್ತರ, ಎಂಜಿನಿಯರಿಂಗ್ ತರಗತಿಗಳು ಶುರುರಾಜ್ಯದಲ್ಲಿ ಅಕ್ಟೋಬರ್ 4 ರಿಂದ ಪದವಿ,ಸ್ನಾತಕೋತ್ತರ, ಎಂಜಿನಿಯರಿಂಗ್ ತರಗತಿಗಳು ಶುರು

ಖಾಸಗಿ ಶಾಲೆಗಳು ನಿಗಧಿಪಡಿಸಿರುವ ಶುಲ್ಕ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಹೊರೆಯಾಗಲಿದೆ ಎಂದು ಆರೋಪಿಸಿದ್ದವು. ಪ್ರಸಕ್ತ ಶೈಕ್ಷಣಿಕ ವರ್ಷ ಮುಕ್ತಾಯ ಹಂತ ತಲುಪಿರುವುದರಿಂದ ಪೂರ್ಣ ಪ್ರಮಾಣದ ಶುಲ್ಕ ಪಾವತಿಸಲು ಸಾಧ್ಯವಾಗುವುದಿಲ್ಲ ಎಂದು ಆಕ್ಷೇಪಿಸಲಾಗಿತ್ತು.

Fee Deduction Decision On Private School Will Be Taken Soon

Recommended Video

Bengaluru: Congress‌ ಪ್ರತಿಭಟನೆ, DK Sivakumar Siddaramaiah ವಶಕ್ಕೆ ಪಡೆದ ಪೊಲೀಸರು | Oneindia Kannada

ಆನಂತರ ಕೋವಿಡ್ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳ ಶುಲ್ಕ ನಿಗದಿಪಡಿಸುವ ಸಂಬಂಧ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರವೇ ಖಾಸಗಿ ಶಾಲೆಗಳ ಶುಲ್ಕ ನಿಗಧಿಪಡಿಸಬೇಕು ಎಂದು ಆಗ್ರಹಿಸಿ ವಿವಿಧ ಪೋಷಕ ಸಂಘಟನೆಗಳು ಪ್ರತಿಭಟನೆಯನ್ನು ಮಾಡಿದ್ದವು.

English summary
Karnataka Government will take Fee deduction decision on private schools will be taken soon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X