ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಷ ಅನಿಲ ಲೀಕೇಜ್: ನಮ್ಮ ಮೆಟ್ರೋ ವಿರುದ್ಧ ಎಫ್‌ಐಆರ್‌

|
Google Oneindia Kannada News

ಬೆಂಗಳೂರು, ಅಕ್ಟೋಬರ್ 29: ನಮ್ಮ ಮೆಟ್ರೋ ಕಾಮಗಾರಿ ವೇಳೆ ವಿಷ ಅನಿಲ ಸೋರಿಕೆಯಾಗಿದ್ದು, ಬಿಎಂಆರ್‌ಸಿಎಲ್ ಮತ್ತು ಐಟಿಡಿಸಿ ವಿರುದ್ಧ ಗೇಲ್ ಎಫ್‌ಐಆರ್ ದಾಖಲಿಸಿದೆ.

ಮೆಟ್ರೋ ಕಾಮಗಾರಿ ವೇಳೆ ಗ್ಯಾಸ್ ಪೈಪ್ ಲೀಕ್ ಆದ ಘಟನೆ ಐಟಿಪಿಎಲ್ ರಸ್ತೆಯಲ್ಲಿರುವ ಗರುಡಾಚಾರ್ ಪಾಳ್ಯದ ಬಳಿ ಸೋಮವಾರ ನಡೆದಿದೆ. ಮಹದೇವಪುರ ಪೊಲೀಸ್ ಠಾಣೆಯಲ್ಲಿ ಬಿಎಂಆರ್‌ಸಿಎಲ್ ಹಾಗೂ ಐಟಿಡಿಸಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಆರು ಬೋಗಿ ಮೆಟ್ರೋ ಸೇವಾವಧಿ ಒಂದು ಗಂಟೆ ವಿಸ್ತರಣೆಆರು ಬೋಗಿ ಮೆಟ್ರೋ ಸೇವಾವಧಿ ಒಂದು ಗಂಟೆ ವಿಸ್ತರಣೆ

ಕೆಲವು ದಿನಗಳ ಹಿಂದೆ ವೈದೇಹಿ ಆಸ್ಪತ್ರೆ ಬಳಿ ಗ್ಯಾಸ್ ಪೈಪ್ ಡ್ಯಾಮೇಜ್ ಆಗಿತ್ತು, ಇದೇ ರೀತಿಯ ಪ್ರಕರಣ ವರದಿಯಾಗಿದ್ದು ಆದರೂ ಬಿಎಂಆರ್‌ಸಿಎಲ್ ಯಾವುದೇ ಮುಂಜಾಗ್ರತಾ ಕ್ರಮವನ್ನು ಕೈಗೊಂಡಿರಲಿಲ್ಲ, ಇಂತಹ ಘಟನೆ ಮಮರುಕಳಿಸಿದರೂ ಎಚ್ಚೆತ್ತಿಕೊಳ್ಳದ ಬಿಎಂಆರ್‌ಸಿಎಲ್ ವಿರುದ್ಧ ಗೇಲ್ ಪ್ರಕರಣ ದಾಖಲಿಸಿದೆ.

FIR against BMRCL and ITDC following gas leakage near Garudachar palya

ನಾಗವಾರ-ಕೆಂಪೇಗೌಡ ವಿಮಾನ ನಿಲ್ದಾಣ ನಮ್ಮ ಮೆಟ್ರೋ ಮಾರ್ಗ ಬದಲುನಾಗವಾರ-ಕೆಂಪೇಗೌಡ ವಿಮಾನ ನಿಲ್ದಾಣ ನಮ್ಮ ಮೆಟ್ರೋ ಮಾರ್ಗ ಬದಲು

ಮಹದೇವಪುರ ಠಾಣಾ ವ್ಯಾಪ್ತಿಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಇದೇ ಠಾಣಾ ವ್ಯಾಪ್ತಿಯಲ್ಲಿ ಎರಡನೇ ಎಫ್‌ಐಆರ್ ದಾಖಲಾಗಿದೆ. ನಿರ್ಲಕ್ಷ್ಯಕ್ಕೆ ಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ. ಜನಸಂದಣಿ ಇಲ್ಲದಿದ್ದರಿಂದ ಯಾವುದೇ ಅಪಾಯ ಸಂಭವಿಸಿಲ್ಲ.

English summary
Gas Authority of India Limited has filed FIR against BMRCL and ITDC which were caused gas leakage at Garudachar palya during metro work last night.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X