ಧ್ರುವ ಸರ್ಜಾ ಹುಟ್ಟುಹಬ್ಬಕ್ಕೆ ಫ್ಲೆಕ್ಸ್, ಪೊಲೀಸರಿಂದ ಎಫ್ಐಆರ್
Recommended Video

ಬೆಂಗಳೂರು, ಅಕ್ಟೋಬರ್ 15: ಕನ್ನಡ ಚಲನಚಿತ್ರ ನಟ ಧ್ರುವ ಸರ್ಜಾ ಅವರ ಹುಟ್ಟು ಹಬ್ಬದ ಸಂದರ್ಭದಲ್ಲಿ ಅವರ ನಿವಾಸದ ಬಳಿ ಅಭಿಮಾನಿಗಳು ಫ್ಲೆಕ್ಸ್ ಹಾಗೂ ಕಟೌಟ್ ಹಾಕಿದ್ದು ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
ಕಾನೂನು ಬಾಹಿರವಾಗಿ ಫ್ಲೆಕ್ಸ್ ಹಾಕಿದ ಕಾರಣಕ್ಕೆ ಈಗ ದೂರು ದಾಖಲಾಗಿದೆ. ಬನಶಂಕರಿ ಉಪ ವಿಭಾಗದ ಬಿಬಿಎಂಪಿ ಅಧಿಕಾರಿಯೊಬ್ಬರು, ಬನಶಂಕರಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ದೂರು ದಾಖಲಿಸಿದ್ದಾರೆ. ದೂರು ಸ್ವೀಕರಿಸಿರುವ ಪೊಲೀಸರು, ಧ್ರುವ ಸರ್ಜಾ ಅವರ ಅಭಿಮಾನಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಎಫ್ಐ ಆರ್ ಹಾಕಿದ್ದಾರೆ.

#Bengaluru: Complaint lodged at Banashankari police station against Kannada actor Dhruva Sarja by Assistant Revenue Officer of Bruhat Bengaluru Mahanagara Palike (BBMP) for putting unauthorized flex boards on his birthday. pic.twitter.com/522MLb2Zbf
— ANI (@ANI) October 15, 2018
ಸಿನಿಮಾ ಪ್ರಚಾರಕ್ಕಾಗಿ ಆಯಕಟ್ಟಿನ ಸ್ಥಳಗಳಲ್ಲಿ ಜಾಹೀರಾತು ಹಾಕಲು ಅನುಮತಿ ಕೋರಲಾಗಿದೆ. ಈ ಬಗ್ಗೆ ಇನ್ನೂ ಸರಿಯಾದ ನಿರ್ಣಯ ಹೊರ ಬಂದಿಲ್ಲ. ಈ ನಡುವೆ ಕಾನೂನು ಮೀರಿ, ಕಟೌಟ್ ಹಾಕಿರುವ ಕಾರಣಕ್ಕೆ ಧ್ರುವ ಸರ್ಜಾ ಅವರ ಅಭಿಮಾನಿ ಸಂಘದವರ ವಿರುದ್ಧ ಪ್ರಕರಣ ದಾಖಲಾಗಿದೆ.
-
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು?












Click it and Unblock the Notifications