ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪರಿಹಾರ ಸಾಕಾಗಲ್ಲ ಹೆಚ್ಚಿನ ಪರಿಹಾರ ಕೊಡಿ: ಸಿದ್ದರಾಮಯ್ಯ ಒತ್ತಾಯ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 05: ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಪ್ರವಾಹ ಮಧ್ಯಂತರ ಪರಿಹಾರ ಕಡಿಮೆಯಾಯಿತು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ಷೇಪ ಎತ್ತಿದ್ದಾರೆ.

ರಾಜ್ಯದಲ್ಲಿ ನಷ್ಟವಾಗಿರುವುದು 38000 ಕೋಟಿ ಬೇಡಿಕೆ ಇಟ್ಟಿದ್ದು 5000 ಕೋಟಿ ಈಗ ಬಿಡುಗಡೆ ಮಾಡಿರುವುದು 1200 ಇದು ಸಾಖಾಗುವುದಿಲ್ಲ ಇನ್ನೂ ಹೆಚ್ಚಿನ ಹಣವನ್ನು ಬಿಡುಗಡೆ ಮಾಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಕೇಂದ್ರದಿಂದ ಪ್ರವಾಹ ಪರಿಹಾರ; ತೇಪೆ ಹಚ್ಚಿದ ರಾಜ್ಯ ಬಿಜೆಪಿ ಘಟಕಕೇಂದ್ರದಿಂದ ಪ್ರವಾಹ ಪರಿಹಾರ; ತೇಪೆ ಹಚ್ಚಿದ ರಾಜ್ಯ ಬಿಜೆಪಿ ಘಟಕ

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ 16000 ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿತ್ತು. ಈಗ ಕೇವಲ 1200 ಕೋಟಿ ಹಣ ಬಿಡುಗಡೆ ಮಾಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Flood Relief Money In Very Less : Siddaramaiah

ಯಡಿಯೂರಪ್ಪ ಅವರು 'ಸರ್ಕಾರದ ಖಜಾನೆ ಖಾಲಿ ಆಗಿದೆ' ಎಂದಿರುವ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ, 'ಯಡಿಯೂರಪ್ಪ ಅವರಿಗೆ ಹಣಕಾಸು ಜ್ಞಾನವಿಲ್ಲವೆಂದು ಕಾಣುತ್ತದೆ. ಸರ್ಕಾರದ ಖಜಾನೆ ಖಾಲಿ ಆಗುವುದಿಲ್ಲ, ತೆರಿಗೆ ವಸೂಲಿ ನಿಲ್ಲಿಸಿದರಷ್ಟೆ ಖಜಾನೆ ಖಾಲಿ ಆಗುತ್ತದೆ' ಎಂದು ಸಿದ್ದರಾಮಯ್ಯ ಹೇಳಿದರು.

ಬಿಡುಗಡೆಯಾಗಿರುವ ಪರಿಹಾರ ಹಣ ಮೊದಲು ಖರ್ಚು ಮಾಡಿ : ನಳಿನ್ ಕುಮಾರ್ಬಿಡುಗಡೆಯಾಗಿರುವ ಪರಿಹಾರ ಹಣ ಮೊದಲು ಖರ್ಚು ಮಾಡಿ : ನಳಿನ್ ಕುಮಾರ್

ಹಲವು ಒತ್ತಾಯ, ಪ್ರತಿಭಟನೆಗಳ ಬಳಿಕ ನಿನ್ನೆ ಕೇಂದ್ರ ಸರ್ಕಾರವು ರಾಜ್ಯದ ನೆರೆ ಪರಿಹಾರಕ್ಕೆ ಎನ್‌ಡಿಆರ್‌ಎಫ್‌ ನಿಧಿಯಿಂದ 1200 ಕೋಟಿ ಹಣ ಬಿಡುಗಡೆ ಮಾಡಿದೆ.

English summary
Former CM Siddaramaiah said flood relief given by central government is very less. Central Government announce 1200 crore rupees to Karnataka yesterday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X