ಫಾರಿನ್ ವರ-ಮೈಸೂರಿನ ವಧು, ದೇವಸ್ಥಾನದಲ್ಲಿ ಶಾಸ್ತ್ರೋಕ್ತ ಮದುವೆ
ಬೆಂಗಳೂರು, ಜುಲೈ 06: ರಾಜ್ಯದ ಗಂಡು ಮಕ್ಕಳೇ ಮದುವೆಗೆ ಹೆಣ್ಣುಗಳಿಲ್ಲ ಎಂದು ಕೈ-ಕೈ ಹಿಸುಕಿಕೊಳ್ಳುತ್ತಿರುವ ಈ ಸಮಯದಲ್ಲಿ ಫಾರಿನ್ ವರನೊಬ್ಬ ಮೈಸೂರಿನ ಯುವತಿಯೊಬ್ಬಳ ವರಸಿ ಲಂಡನ್ಗೆ ಹಾರಿಸಿಕೊಂಡು ಹೋಗಿದ್ದಾನೆ.
ಮೈಸೂರಿನ ಚೈತ್ರಾ ಎಂಬ ಚೆಲುವೆಯನ್ನು ಲಂಡನ್ನ ಪಾಲ್ ಎಂಬಾತ ಇಂದು ಮದುವೆಯಾಗಿದ್ದಾನೆ. ಅದೂ ಶಾಸ್ತ್ರೋಕ್ತ ಭಾರತೀಯ ಸಂಸ್ಕೃತಿಯ ರೀತಿಯಲ್ಲಿ ವಿವಾಹವಾಗಿರುವುದು ವಿಶೇಷ.
ನಂದಿ ಬೆಟ್ಟದ ಭೋಗನಂದೀಶ್ವರ ದೇವಾಲಯದಲ್ಲಿ ಈ ಇಬ್ಬರೂ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ. ದೇವರ ಸನ್ನಿಧಿಸಿಯಲ್ಲಿ ಅಪ್ಪಟ ಶಾಸ್ತ್ರೋಕ್ತವಾಗಿ ಇಬ್ಬರ ಮದುವೆಯಾಗಿದೆ. ಈ ಸಂದರ್ಭದಲ್ಲಿ ಇಬ್ಬರ ಕುಟುಂಬದ ಹಿರಿಯರೂ ಹಾಜರಿದ್ದರು ನವ ದಂಪತಿಗಳಿಗೆ ಆಶೀರ್ವದಿಸಿದ್ದಾರೆ.

ಲಂಡನ್ಗೆ ವಿದ್ಯಾಭ್ಯಾಸಕ್ಕೆಂದು ತೆರಳಿದ್ದ ಚೈತ್ರ ಅಲ್ಲಿಯೇ ಪಾಲ್ನೊಂದಿಗೆ ಪ್ರೇಮಕ್ಕೆ ಬಿದ್ದಿದ್ದರು. ಇದು ಇಬ್ಬರ ಕುಟುಂಬಕ್ಕೂ ಒಪ್ಪಿಗೆಯಾಗಿ ಪಾಲ್ ಅವರು ಚೈತ್ರಾ ಅವರ ಮನೆಯ ಸದಸ್ಯರ ಆಸೆಯಂತೆ ಇಲ್ಲಿಯೇ ಭಾರತೀಯ ಸಂಸ್ಕೃತಿಯ ಪ್ರಕಾರವೇ ಮದುವೆಯಾಗಿದ್ದಾರೆ.
More From
-
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications