ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಹೊಸ ಕಟ್ಟಡ; ವಿಶೇಷತೆಗಳು

|
Google Oneindia Kannada News

ಬೆಂಗಳೂರು, ನವೆಂಬರ್ 27 : ಬೆಂಗಳೂರಿನ ಮಡಿವಾಳದಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ನ್ಯಾಯ ವಿಜ್ಞಾನ ಪ್ರಯೋಗಾಲಯವನ್ನು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಉದ್ಘಾಟಿಸಿದ್ದಾರೆ. ಅತ್ಯಾಧುನಿಕ ತಂತ್ರಜ್ಞಾನಗಳನ್ನು ಪ್ರಯೋಗಾಲಯ ಒಳಗೊಂಡಿದೆ.

ಶುಕ್ರವಾರ ಬಿಟಿಎಂ ಲೇಔಟ್ ಲೇಔಟ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಡಿವಾಳದಲ್ಲಿ ನೂತನವಾಗಿ ನಿರ್ಮಿಸಿರುವ ನ್ಯಾಯ ವಿಜ್ಞಾನ ಪ್ರಯೋಗಾಲಯ ಲೋಕಾರ್ಪಣೆ ಮಾಡಲಾಯಿತು. ಗೃಹ ಸಚಿವ ಬಸವರಾಜ ಬೊಮ್ಮಾಯಿ, ಶಾಸಕ ರಾಮಲಿಂಗಾ ರೆಡ್ಡಿ ಮುಂತಾದವರು ಉಪಸ್ಥಿತರಿದ್ದರು.

ಭಾರತದ ಮೇಲೆ ಚೀನಿ ಗ್ಯಾಂಗ್‌ನ ಸೈಬರ್ ಯುದ್ಧ ಭಾರತದ ಮೇಲೆ ಚೀನಿ ಗ್ಯಾಂಗ್‌ನ ಸೈಬರ್ ಯುದ್ಧ

2019ರ ಮೇ ತಿಂಗಳಿನಲ್ಲಿ ನೂತನ ಕಟ್ಟಡ ಕಾಮಗಾರಿಯನ್ನು ಆರಂಭಿಸಲಾಗಿತ್ತು. ಸುಮಾರು 25 ಕೋಟಿ ರೂ. ವೆಚ್ಚದ ಕಾಮಗಾರಿಯನ್ನು ಕೇವಲ 18 ತಿಂಗಳಿನಲ್ಲಿ ಪೂರ್ಣಗೊಳಿಸಲಾಗಿದೆ. ಪೊಲೀಸ್ ಸಮುದಾಯ ಭವನದ ನಿರ್ಮಾಣಕ್ಕೂ ಶಂಕು ಸ್ಥಾಪನೆ ಮಾಡಲಾಗಿದೆ.

 ಕಳೆದ 1 ವರ್ಷದಲ್ಲಿ ಭಾರತದ ಶೇಕಡಾ 93ರಷ್ಟು ಸಂಸ್ಥೆಗಳ ಮೇಲೆ ಸೈಬರ್ ದಾಳಿ ಕಳೆದ 1 ವರ್ಷದಲ್ಲಿ ಭಾರತದ ಶೇಕಡಾ 93ರಷ್ಟು ಸಂಸ್ಥೆಗಳ ಮೇಲೆ ಸೈಬರ್ ದಾಳಿ

Forensic Lab New Building Inaugurated

ನೂತನ ಕಟ್ಟಡದಲ್ಲಿ ಡಿಎನ್‌ಎ, ನಾರ್ಕೊಟಿಕ್, ಸೈಬರ್, ಕೆಮಿಕಲ್, ಬ್ಯಾಲಸ್ಟಿಕ್‌ಗೆ ಪ್ರತ್ಯೇಕ ಪ್ರಯೋಗಾಲಯಗಳಿವೆ. ಸುಳ್ಳುಪತ್ತೆ ಪರೀಕ್ಷೆಗಾಗಿ ಇರುವ ಪ್ರಯೋಗಾಲಯವೂ ಇದರ ಆವರಣದಲ್ಲಿಯೇ ಇದೆ. ಸೈಬರ್ ಅಪರಾಧಗಳನ್ನು ಪತ್ತೆ ಹಚ್ಚಲು ಮೊಬೈಲ್, ಆಡಿಯೋ, ವಿಡಿಯೋ ವಿಭಾಗವನ್ನು ಸ್ಥಾಪಿಸಲಾಗಿದೆ.

ಕೊವಿಡ್ ನೆಪದಲ್ಲಿ ಸೈಬರ್ ದಾಳಿ: 20 ಲಕ್ಷ ಗ್ರಾಹಕರಿಗೆ ಎಸ್‌ಬಿಐ ಎಚ್ಚರಿಕೆ ಕೊವಿಡ್ ನೆಪದಲ್ಲಿ ಸೈಬರ್ ದಾಳಿ: 20 ಲಕ್ಷ ಗ್ರಾಹಕರಿಗೆ ಎಸ್‌ಬಿಐ ಎಚ್ಚರಿಕೆ

Forensic Lab New Building Inaugurated

Recommended Video

Mohammad Nalapad Harris Part 01 | Oneindia Kannada

ಎರಡು ಮಹಡಿಗಳ ಕಟ್ಟಡದಲ್ಲಿ ವಿವಿಧ 10 ಪ್ರಯೋಗಾಲಯ ಇದೆ. ಹೊಸ ಕಟ್ಟಡ ಮತ್ತು ನೂತನ ತಂತ್ರಜ್ಞಾನದಿಂದಾಗಿ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ ಬಾಕಿ ಉಳಿದಿರುವ ಪ್ರಕರಣಗಳ ಶೀಘ್ರ ವಿಲೇವಾರಿ ಆಗುವ ವಿಶ್ವಾಸವಿದೆ.

English summary
Karnataka chief minister B. S. Yediyurappa inaugurated new building of state forensic lab at Madiwala, Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X