ಕಾಂಗ್ರೆಸ್ ಗೆ ಅಧಿಕೃತವಾಗಿ ರಾಜೀನಾಮೆ ನೀಡಿದ ಎಚ್ ವಿಶ್ವನಾಥ್
ಬೆಂಗಳೂರು,
ಜೂನ್ 23: ಮಾಜಿ ಸಂಸದ ಎಚ್ ವಿಶ್ವನಾಥ್ ಇಂದು (ಜೂನ್ 23) ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದರು. id="toptextpromo"> id='are-slot-1' class='oiad oi-axt oiadv'> id='top-searched-articles'>ಬೆಂಗಳೂರಿನಲ್ಲಿ
ನಡೆದ ಮಾಧ್ಯಮಗೋಷ್ಠಿಯಲ್ಲಿ ತಾವು ಬರೆದ ಭಾವನಾತ್ಮಕ ರಾಜೀನಾಮೆ ಪತ್ರವನ್ನು ಓದಿದ ಎಚ್ ವಿಶ್ವನಾಥ್ ತಮ್ಮ ರಾಜೀನಾಮೆಯನ್ನು ಅಧಿಕೃತವಾಗಿ ಪ್ರಕಟಿಸಿದರು. id='are-slot-2' class='oiad oi-axt oiadv'>












Click it and Unblock the Notifications