ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾಂಗ್ರೆಸ್ ಗೆ ಅಧಿಕೃತವಾಗಿ ರಾಜೀನಾಮೆ ನೀಡಿದ ಎಚ್ ವಿಶ್ವನಾಥ್

|
Google Oneindia Kannada News

ಬೆಂಗಳೂರು, ಜೂನ್ 23: ಮಾಜಿ ಸಂಸದ ಎಚ್ ವಿಶ್ವನಾಥ್ ಇಂದು (ಜೂನ್ 23) ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದರು.

ಬೆಂಗಳೂರಿನಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ತಾವು ಬರೆದ ಭಾವನಾತ್ಮಕ ರಾಜೀನಾಮೆ ಪತ್ರವನ್ನು ಓದಿದ ಎಚ್ ವಿಶ್ವನಾಥ್ ತಮ್ಮ ರಾಜೀನಾಮೆಯನ್ನು ಅಧಿಕೃತವಾಗಿ ಪ್ರಕಟಿಸಿದರು.

Former congress MP H Vishwanath resigns today
English summary
Former member of parliament Mysuru's H.Vishwanath has given his formal resignation letter to congress today. He has read his resignation letter in a press meet which has held in Bengaluru, on 23rd June
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X