ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಿದ್ದ ನಿವೃತ್ತ ಡಿಜಿಪಿ ಸಿ ದಿನಕರನ್ ವಿಧಿವಶ

|
Google Oneindia Kannada News

ಬೆಂಗಳೂರು, ಅ.4: ನಿವೃತ್ತ ಡಿಜಿಪಿ ಸಿ ದಿನಕರನ್(77) ಗುರುವಾರ ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಕೊನೆಯುಸಿರೆಳೆದಿದ್ದಾರೆ. ಇಂದಿರಾನಗರದ ಕಲ್ಲಪಳ್ಳಿ ರುದ್ರಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ.

Former DGP Dinakaran no more

ಮುಸ್ಲಿಂ ಎಂಬ ಕಾರಣಕ್ಕೆ ಪೊಲೀಸರಿಂದ ಹಲ್ಲೆ: ಡಿವೈಎಫ್ಐ ಆರೋಪ ಮುಸ್ಲಿಂ ಎಂಬ ಕಾರಣಕ್ಕೆ ಪೊಲೀಸರಿಂದ ಹಲ್ಲೆ: ಡಿವೈಎಫ್ಐ ಆರೋಪ

ಎಸ್ ಎಂ ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ಕಾನೂನು ಹೋರಾಟದ ಮೂಲಕ ಡಿಜಿಪಿ ಹುದ್ದೆಯನ್ನು ದಿನಕರ್ ಗಿಟ್ಟಿಸಿಕೊಂಡಿದ್ದರು. ಅವರ ಸಾವಿಗೆ ಸ್ನೇಹಿತರು, ಕುಟುಂಬದವರು, ಪೊಲೀಸ್ ಇಲಾಖೆ ಕಂಬನಿ ಮಿಡಿದಿದೆ.

English summary
Former Director General of Police C. Dinakaran has died at private hospital on Thursday. He was suffering from multiple organs failure.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X