ಇಂದು ಬಿಜೆಪಿ ಸೇರಲಿದ್ದಾರೆ ಜಯಪ್ರಕಾಶ್ ಹೆಗ್ಡೆ
ಇಂದು ಬೆಳಗ್ಗೆ 11 ಗಂಟೆಗೆ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಉಡುಪಿ ಜಿಲ್ಲೆಯ ಜಯಪ್ರಕಾಶ್ ಹೆಗ್ಡೆ ಮತ್ತು ಹೊಸಪೇಟೆ ಕ್ಷೇತ್ರದ ಮಾಜಿ ಶಾಸಕ ರತನ್ ಸಿಂಗ್ ಬಿಜೆಪಿ ಸೇರಲಿದ್ದಾರೆ.
ಬೆಂಗಳೂರು, ಮಾರ್ಚ್ 8: ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಇಂದು ಕಾಂಗ್ರೆಸ್ ತೊರೆದು ಬಿಜೆಪಿ ಸೇರಲಿದ್ದಾರೆ.
ಇಂದು ಬೆಳಗ್ಗೆ 11 ಗಂಟೆಗೆ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಉಡುಪಿ ಜಿಲ್ಲೆಯ ಜಯಪ್ರಕಾಶ್ ಹೆಗ್ಡೆ ಮತ್ತು ಹೊಸಪೇಟೆ ಕ್ಷೇತ್ರದ ಮಾಜಿ ಶಾಸಕ ರತನ್ ಸಿಂಗ್ ಇಬ್ಬರೂ ಬಿಜೆಪಿ ಸೇರಲಿದ್ದಾರೆ. [ಒಬ್ಬರ ಹಿಂದೊಬ್ಬರಂತೆ ಕಾಂಗ್ರೆಸ್ ತೊರೆಯುತ್ತಿರುವವರು]

ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಕಾಂಗ್ರೆಸ್ ನಾಯಕರಿಗೆ ಇದು ನುಂಗಲಾರದ ತುತ್ತಾಗಿದೆ.












Click it and Unblock the Notifications