• search
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ವಿಶ್ವ ಹೃದಯ ದಿನ ಅಂಗವಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ

|

ಬೆಂಗಳೂರು ಸೆ.25: ವಿಶ್ವ ಹೃದಯ ದಿನದ ಅಂಗವಾಗಿ ಸೆ.29 ರಂದು ಬಸವೇಶ್ವರ ನಗರದ ಪುಣ್ಯ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಏರ್ಪಡಿಸಲಾಗಿದೆ.

ಇಸಿಜಿ, ಮಧುಮೇಹ, ಅಧಿಕ ರಕ್ತದೊತ್ತಡ, ಇಎನ್ ಟಿ, ಮೂಳೆ ರೋಗ, ಕಿಡ್ನಿ ಮತ್ತು ಮೂತ್ರಕೋಶ ಕುರಿತು ಉಚಿತ ಆರೋಗ್ಯ ತಪಾಸಣೆ ಮಾಡಲಾಗುವುದು. ಶನಿವಾರ ಬೆಳಿಗ್ಗೆ 9ಕ್ಕೆ ಆರಂಭವಾಗುವ ಶಿಬಿರ ಮಧ್ಯಾಹ್ನ 3ರವರೆಗೆ ನಡೆಯಲಿದೆ.

ಭಾರತದಲ್ಲಿ ಶೇ.50ರಷ್ಟು ಹೃದ್ರೋಗ ಹೆಚ್ಚಳ, ಇಲ್ಲಿವೆ ಪ್ರಮುಖ ಕಾರಣ

ಇತ್ತೀಚೆಗೆ ವಯೋಮಾನದ ವ್ಯತ್ಯಾಸವಿಲ್ಲದೇ ಸಣ್ಣ ಪ್ರಾಯದವರನ್ನೂ ಕಾಡುತ್ತಿರುವ ಹೃದಯ ಸಂಬಂಧಿ ಕಾಯಿಲೆಗಳ ಸಂಖ್ಯೆ ಹೆಚ್ಚಿದೆ. ಅದರಲ್ಲೂ ಮೆಟ್ರೊ ನಗರಗಳಲ್ಲಿ ಬದುಕುತ್ತಿರುವವರು ಹೃದಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಿದೆ. ಇದನ್ನು ಎಚ್ಚರಿಸುವ ನಿಟ್ಟಿನಲ್ಲಿ ಈ ಶಿಬಿರ ಹಮ್ಮಿಕೊಳ್ಳಲಾಗಿದೆ' ಎಂದು ಪುಣ್ಯ ಆಸ್ಪತ್ರೆಯ ಡಾ. ನಾಗರಾಜ್ ತಿಳಿಸಿದ್ದಾರೆ.

Free health check up camp in Punya hospital

ಶಿಬಿರದಲ್ಲಿ ಹೆಸರಾಂತ ಕೊಲೊರೆಕ್ಟಲ್ ಸರ್ಜನ್ ಡಾ. ನಾಗರಾಜ್ ಬಿ ಪುಟ್ಟಸ್ವಾಮಿ ಮತ್ತು ಲ್ಯಾಪ್ರೊಸ್ಕೋಪಿಕ್ ಗಯಾನೆಕ್ ಸರ್ಜನ್ ಡಾ.ಪುಣ್ಯವತಿ ಸಿ ನಾಗರಾಜ್ ಅವರು ಹಾಜರಿದ್ದು ರೋಗಿಗಳ ತಪಾಸಣೆ ಮಾಡಲಿದ್ದಾರೆ.

16- 40ರ ವಯಸ್ಸಿನವರಲ್ಲಿ ಹೆಚ್ಚುತ್ತಿದೆ ಹೃದಯಾಘಾತ! ಯಾರು ಅಪಾಯದಲ್ಲಿ?

ಹೃದಯದ ಆರೋಗ್ಯಕ್ಕಾಗಿ ನೀವು ಕೆಲ ಕಟ್ಟುನಿಟ್ಟಿನ ಕ್ರಮಗಳನ್ನು ಅನುಸರಿಸಬೇಕು. ಸ್ಥೂಲಕಾಯಕ್ಕೂ ಹೃದಯದ ಒತ್ತಡಕ್ಕೂ ನೇರ ಸಂಬಂಧವಿದೆ. ಹೀಗಾಗಿ ಮೊದಲು ತೂಕವನ್ನು ನಿಯಂತ್ರಿಸಿ. ಜಂಕ್ ಫುಡ್‌ನಿಂದ ದೂರವಿರಿ. ಅಧಿಕ ರಕ್ತದೊತ್ತಡ ಮತ್ತು ಮಧುಮೇಹವನ್ನು ನಿಯಂತ್ರಿಸಿ, ಧೂಮಪಾನ, ಮದ್ಯಪಾನ ಚಟವಿದ್ದರೆ ಕೂಡಲೇ ತ್ಯಜಿಸಿ, ಲಘು ವ್ಯಾಯಾಮ, ನಿಧಾನ ನಡಿಗೆಯಂತಹ ಚಟುವಟಿಕೆಗಳನ್ನು ಅನುಸರಿಸಿ' ಎಂದು ಅವರು ಸಲಹೆ ನೀಡಿದ್ದಾರೆ.

ಇನ್ನಷ್ಟು ಬೆಂಗಳೂರು ಸುದ್ದಿಗಳುView All

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Punya hospital in Basaveshwar Nagar organising free health check up camp on the occasion of world heart day on September 29.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more