ಇಂದಿರಾ ಕ್ಯಾಂಟೀನ್ಗಳಲ್ಲಿ ಶೀಘ್ರ ಜನೌಷಧ ಕೇಂದ್ರ ಆರಂಭ
ಬೆಂಗಳೂರು, ಮಾರ್ಚ್ 06: ಅನಾರೋಗ್ಯದಿಂದ ಬಳಲುವವರಿಗೆ ಕಡಿಮೆ ದರದಲ್ಲಿ ಔಷಧಿ ಸಿಗುವಂತೆ ಮಾಡಲು ಬೆಂಗಳೂರು ಮಹಾನಗರ ಪಾಲಿಕೆ ತನ್ನ ವ್ಯಾಪ್ತಿಯ ಪಾಲಿಕೆ ಆಸ್ಪತ್ರೆಗಳಲ್ಲಿ ಮತ್ತು ಇಂದಿರಾ ಕ್ಯಾಂಟೀನ್ಗಳಲ್ಲಿ ಜನೌಷಧ ಕೇಂದ್ರಗಳನ್ನು ತೆರೆಯಲಿದೆ.
ಈಗಾಗಲೇ ಬೆಂಗಳೂರಿನ 198 ವಾರ್ಡ್ ಗಳಲ್ಲಿ ಇಂದಿರಾ ಕ್ಯಾಂಟೀನ್ ತೆರೆಯುವ ಮೂಲಕ, ಬಡವರಿಗೆ ಕಡಿಮೆ ದರದಲ್ಲಿ ಊಟ ನೀಡುತ್ತಿರುವ ಮಹಾನಗರ ಪಾಲಿಕೆ ಇನ್ನುಮುಂದೆ ಬಡಜನರ ಅರೋಗ್ಯ ರಕ್ಷಣೆಗಾಗಿ ಇಂದಿರಾ ಕ್ಯಾಂಟೀನ್ ಮತ್ತು ಪಾಲಿಕೆಯ ಆಸ್ಪತ್ರೆಗಳಲ್ಲೂ ಜನರಿಕ್ ಔಷಧ ಕೇಂದ್ರಗಳನ್ನು ತೆರೆಯುವ ಮೂಲಕ ಕಡಿಮೆ ದರದಲ್ಲಿ ಅಥವಾ ಉಚಿತವಾಗಿ ಬಡವರಿಗೆ ಔಷಧ ನೀಡಲು ಬಿಬಿಎಂಪಿ ಮುಂದಾಗಿದೆ.

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಯೋಜನೆ, ಮಹತ್ವ ಪಡೆದಿದ್ದು, ಈಗಾಗಲೇ ಬಿಬಿಎಂಪಿ ಮಂಡಿಸಿದ ಬಜೆಟ್ ನಲ್ಲಿ ಹಲವಾರು ಸಾಮಾಜಿಕ, ಸುರಕ್ಷಿತ ಕಾರ್ಯಕ್ರಮಗಳನ್ನು ಘೋಷಿಸಿದೆ. ಅದರ ಭಾಗವಾಗಿ ಈಗ ಜನರಿಕೆ ಔಷಧ ಮಳಿಗೆಯನ್ನು ಬಿಬಿಎಂಪಿ ತೆರೆಯಲು ಮುಂದಾಗಿದೆ. ಮಾರ್ಚ್ 8ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಇಂದಿರಾ ಕ್ಯಾಂಟೀನ್ ನಲ್ಲಿ ಅಂದು ಮಹಿಳೆಯರಿಗೆ ಉಚಿತ ಊಟವನ್ನು ವಿತರಿಸಲಾಗುತ್ತಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications