ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಾಳೆ ಬಸ್‌ಗಳ ಸಂಚಾರ ಸ್ಥಗಿತಗೊಂಡರೆ 3 ನಿಮಿಷಕ್ಕೊಂದು ಮೆಟ್ರೋ

|
Google Oneindia Kannada News

ಬೆಂಗಳೂರು, ಜನವರಿ 7: ಮೋಟಾರು ವಾಹನ ಕಾಯ್ದೆ ತಿದ್ದುಪಡಿಗೆ ಆಗ್ರಹಿಸಿ ಕಾರ್ಮಿಕರು ಕರೆ ನೀಡಿರುವ ಎರಡು ದಿಗಳ ಭಾರತ ಬಂದ್ ನಮ್ಮ ಮೆಟ್ರೋ ಸಂಚಾರದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.

ಜನವರಿ 8-9 ರಂದು ಭಾರತ್ ಬಂದ್ ಯಾಕಾಗಿ? ಜನವರಿ 8-9 ರಂದು ಭಾರತ್ ಬಂದ್ ಯಾಕಾಗಿ?

ನಮ್ಮ ಮೆಟ್ರೋ ಎಂದಿನಂತೆ ಕಾರ್ಯ ನಿರ್ವಹಿಸಲಿದೆ, ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ ಸಂಚಾರ ಸ್ಥಗಿತಗೊಂಡರೆ ಪ್ರತಿ ಮೂರು ನಿಮಿಷಕ್ಕೊಂದು ಮೆಟ್ರೋ ಸಂಚರಿಸಲಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ನಾಯಂಡಹಳ್ಳಿ-ಕೆಂಗೇರಿ ಮೆಟ್ರೋ ಸಂಚಾರಕ್ಕೆ 2 ವರ್ಷ ಕಾಯ್ಬೇಕಂತೆ! ನಾಯಂಡಹಳ್ಳಿ-ಕೆಂಗೇರಿ ಮೆಟ್ರೋ ಸಂಚಾರಕ್ಕೆ 2 ವರ್ಷ ಕಾಯ್ಬೇಕಂತೆ!

ಅತಿ ಹೆಚ್ಚು ಪ್ರಯಾಣಿಕರು ಆಗಮಿಸುವ ಸಾಧ್ಯತೆ ಇರುವ ಕಾರಣ ಹೆಚ್ಚು ಸಿಬ್ಬಂದಿಗಳ ವ್ಯವಸ್ಥೆ ಮಾಡಲಾಗಿದೆ, ಹಾಗೆಯೇ ಮೈಸೂರು ರಸ್ತೆ-ಬೈಯಪ್ಪನಹಳ್ಳಿಯ ನೇರಳೆ ಮಾರ್ಗ ಯಲಚೇನಹಳ್ಳಿ- ನಾಗಸಂದ್ರದ ಹಸಿರು ಮಾರ್ಗದಲ್ಲಿ ಪ್ರತಿ ಮೂರು ನಿಮಿಷಕ್ಕೊಂದು ಮೆಟ್ರೋ ಸಂಚರಿಸಲಿದೆ. ಓಲಾ,ಊಬರ್ ಹಾಗೂ ಕೆಲವು ಆಟೋಗಳ ಸಂಚಾರವಿರಲಿದೆ. ಸದ್ಯಕ್ಕೆ ಖಾಸಗಿ ಶಾಲೆಗಳಿಗೆ ಘೋಷಿಸಲಾಗಿದ್ದು, ಸರ್ಕಾರಿ ಶಾಲೆಗಳ ಕುರಿತು ಸಂಜೆಯೊಳಗೆ ಆದೇಶ ಹೊರಬೀಳಲಿದೆ.

Get a metro in every 3 minutes Tomorrow

ಇನ್ನು ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳು ಕೂಡ ರೋಗಿಗಳ ಹಿತದೃಷ್ಟಿಯಿಂದ ಮುಷ್ಕರಕ್ಕೆ ಬೆಂಬಲ ಸೂಚಿಸುತ್ತಿಲ್ಲ, ಎಂದಿನಂತೆಯೇ ತೆರೆದಿರಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

English summary
Due to Bharath Bandh on January 8-9 Passengers will get a Metro train in every 3 minues in all the metro station in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X