ಕುಡಿಯುವುದಕ್ಕೆ ಮುಂಚೆಯೇ ಅಂಗಡಿ ಮುಂದೆ ತಲೆತಿರುಗಿ ಬಿದ್ದ ಯುವತಿ
ಬೆಂಗಳೂರು, ಮೇ 4: ಸರ್ಕಾರ ಇಂದಿನಿಂದ ಮಧ್ಯ ಮಾರಾಟಕ್ಕೆ ಅವಕಾಶ ನೀಡಿದೆ. ರಾಜ್ಯದ ಬಹುತೇಕ ಜಿಲ್ಲೆಯ ಬಾರ್ಗಳ ಮುಂದೆ ಜನ ಕ್ಯೂ ನಿಂತು ಮದ್ಯ ಖರೀದಿಗೆ ಮುಂದಾಗಿದ್ದಾರೆ.
ಬೆಂಗಳೂರಿನಲ್ಲಿಯೂ ಜನ ಮದ್ಯದ ಅಂಗಡಿಗಳ ಮುಂದೆ ಸಾಲಿನಲ್ಲಿ ನಿಂತಿದ್ದಾರೆ. ಎಂ ಜಿ ರೋಡ್ನಲ್ಲಿರುವ ಬಾರ್ವೊಂದರ ಮುಂದೆ ಯುವತಿ ತಲೆತಿರುಗಿ ಬಿದ್ದಿದ್ದಾರೆ. ಟಾನಿಕ್ ವೈನ್ ಶಾಪ್ ಮುಂದೆ ಈ ಘಟನೆ ನಡೆದಿದೆ.
ಇಂದಿನಿಂದ ಮದ್ಯ ಖರೀದಿ ಮಾರಬಹುದಾಗಿದ್ದು, ಯುವತಿ ತನ್ನ ಸ್ನೇಹಿತೆಯೊಂದಿಗೆ ಮದ್ಯ ಖರೀದಿ ಮಾಡಲು ಎಂ ಜಿ ರೋಡ್ನಲ್ಲಿರುವ ಟಾನಿಕ್ ವೈನ್ ಶಾಪ್ಗೆ ಬಂದಿದ್ದರು. ಆದರೆ, ಮದ್ಯ ಖರೀದಿಗೆ ಮೊದಲೇ, ಅಂಗಡಿಯ ಮುಂದೆ ತಲೆ ಸುತ್ತಿ ಬಿದ್ದಿದ್ದಾರೆ.

ತಲೆ ತಿರುಗಿ ಬಿದ್ದ ಯುವತಿಯ ಸಹಾಯಕ್ಕೆ ಅಲ್ಲೇ ಇದ್ದ ಜನರು ಬಂದಿದ್ದಾರೆ. ಆಕೆಯನ್ನು ಕುರ್ಚಿ ಮೇಲೆ ಕೂರಿಸಿ ನೀರು ನೀಡಿದ್ದಾರೆ. ಬೆಳಗ್ಗೆಯಿಂದ ತಿಂಡಿ ತಿನ್ನದೆ ಕ್ಯೂನಲ್ಲಿ ನಿಂತಿದ್ದ ಕಾರಣ ತಲೆಸುತ್ತು ಬಂದಿದೆ ಎಂದು ಯುವತಿ ಹೇಳಿದ್ದಾರೆ.
ಕುಡಿಯುವುದಕ್ಕೆ ಮುಂಚೆನೆ ತಲೆತಿರುಗಿ ಬಿದ್ದ ಯುವತಿ
— oneindiakannada (@OneindiaKannada) May 4, 2020
ಬೆಂಗಳೂರಿನ ಟಾನಿಕ್ ವೈನ್ ಶಾಪ್ ಬಳಿ ಬಿದ ಯುವತಿ
ಬೆಳಗ್ಗೆಯಿಂದ ತಿಂಡಿ ಮಾಡದೇ ಕ್ಯೂನ್ ನಲ್ಲಿ ನಿಂತಿದ್ದ ಯುವತಿ
ಎಂ ಜಿ ರೋಡ್ ನಲ್ಲಿ ಇರುವ ಟಾನಿಕ್ ವೈನ್ ಶಾಪ್#LiquorShops pic.twitter.com/EmfnjFYBFN
ಲಾಕ್ಡೌನ್ ಸಮಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಇರಲಿಲ್ಲ. ಇಂದಿನಿಂದ ಮದ್ಯ ಸಿಗುತ್ತದೆ ಎನ್ನುವ ಖುಷಿಯಲ್ಲಿ ತಿಂಡಿ ತಿನ್ನದೆ ಬಂದ ಯುವತಿ ಅಂಗಡಿ ಮುಂದೆ ತಲೆ ಸತ್ತಿ ಬಿದ್ದಿದ್ದಾರೆ.
ಇಂದಿನಿಂದ ಸರ್ಕಾರ ಮದ್ಯ ಮಾರಾಟಕ್ಕೆ ಅನುಮತಿ ನೀಡದೆ. ಪಾರ್ಸಲ್ ತೆಗೆದುಕೊಂಡು ಹೋಗಿ ಮನೆಯಲ್ಲಿ ಮದ್ಯ ಸೇವನೆ ಮಾಡಬಹುದಾಗಿದೆ. ಬಾರ್ ಅಥವಾ ರೆಸ್ಟೋರೆಂಟ್ನಲ್ಲಿ ಮದ್ಯ ಸೇವನೆ ಮಾಡುವಂತಿಲ್ಲ ಎಂದು ಸೂಚನೆ ನೀಡಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications