ಬೆಂಗಳೂರಿನಲ್ಲಿ ಕೊರೊನಾ ಹೆಚ್ಚಳ; ಹೋಂ ಐಸೊಲೇಷನ್ಗೆ ಬ್ರೇಕ್ ಹಾಕಲು ಚಿಂತನೆ
ಬೆಂಗಳೂರು, ಮೇ 22: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಮುಖವಾಗದ ಹಿನ್ನೆಲೆಯಲ್ಲಿ ಶುಕ್ರವಾರ ಸಿಎಂ ಬಿ.ಎಸ್. ಯಡಿಯೂರಪ್ಪ ಜೂನ್ 7ರವರೆಗೂ ಲಾಕ್ಡೌನ್ ವಿಸ್ತರಣೆ ಮಾಡಿದ್ದಾರೆ.
ಇದರ ಜೊತೆಗೆ ಸೋಂಕು ಇಳಿಮುಖವಾಗದ ಹಿಂದಿನ ಕಾರಣವನ್ನು ಕಲೆ ಹಾಕುವ ಕೆಲಸ ನಡೆಸಲಾಗುತ್ತಿದ್ದು, ಹೋಂ ಐಸೊಲೇಷನ್ಗೆ ಅವಕಾಶ ನೀಡಿರುವುದು ಕೂಡ ಸೋಂಕು ಹೆಚ್ಚಳಕ್ಕೆ ಪರೋಕ್ಷ ಕಾರಣ ಎನ್ನಲಾಗುತ್ತಿದೆ. ಹೀಗಾಗಿ ಹೋಂ ಐಸೊಲೇಷನ್ಗೆ ತಿಲಾಂಜಲಿ ಇಡಲು ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿರುವುದಾಗಿ ತಿಳಿದುಬಂದಿದೆ.

ಹೋಂ ಐಸೊಲೇಷನ್ ನಿಂದ ಕೊರೊನಾ ಸೋಂಕು ಹೆಚ್ಚಳವಾಗುತ್ತಿದೆ ಎನ್ನಲಾಗಿದ್ದು, ಇದಕ್ಕೆ ಪೂರಕವಾಗಿ ಕಳೆದ ಕೆಲ ದಿನಗಳಿಂದ ಹೋಂ ಐಸೊಲೇಷನ್ನಲ್ಲಿರುವವರು ಹೆಚ್ಚಿನ ಸಂಖ್ಯೆಯಲ್ಲಿ ಸಾವನ್ನಪಪ್ಪಿರುವುದು ವರದಿಯಾಗಿದೆ. ಹೀಗಾಗಿ ಹೋಂ ಐಸೊಲೇಷನ್ ಬದಲಾಗಿ ಕೋವಿಡ್ ಸೆಂಟರ್ ಗಳಲ್ಲಿ ಚಿಕಿತ್ಸೆ ನೀಡಲು ಚಿಂತನೆ ನಡೆಸಲಾಗುತ್ತಿದೆ.
ಹೋಂ ಐಸೊಲೇಷನ್ ನಲ್ಲಿರುವರು ಬೇಕಾಬಿಟ್ಟಿ ಹೊರಗಡೆ ಬಂದು ಸೋಂಕು ಹರಡಿಸುತ್ತಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದ್ದು, ಸೋಂಕಿನ ಪ್ರಮಾಣ ಕುಗ್ಗಿಸಲು ಹೋಂ ಐಸೊಲೇಷನ್ಗೆ ಬ್ರೇಕ್ ಹಾಕಲು ಯೋಚಿಸಲಾಗುತ್ತಿದೆ.
ಈಚೆಗೆ ಬೆಂಗಳೂರಿನಲ್ಲಿ ಕೊರೊನಾ ಸೋಂಕಿನ ಕುರಿತು ಬಿಬಿಎಂಪಿ ಮಾಹಿತಿ ನೀಡಿದ್ದು, ಬೆಂಗಳೂರಿನಲ್ಲಿ ಮೇ ತಿಂಗಳಿನಲ್ಲಿ ಹೋಂ ಐಸೊಲೇಷನ್ನಲ್ಲಿದ್ದ 778 ಸೋಂಕಿತರು ಮೃತಪಟ್ಟಿದ್ದಾರೆ ಎಂದು ತಿಳಿಸಿತ್ತು.
Recommended Video
-
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers












Click it and Unblock the Notifications