ಮಾಜಿ ಎಂಎಲ್ಸಿ ಸುದರ್ಶನ್ ಮೇಲೆ ಭೂಕಬಳಿಕೆಯ ಚಕ್ರ
ಬೆಂಗಳೂರು, ಜ. 8: ಮಾಜಿ ಕಾಂಗ್ರೆಸ್ ಶಾಸಕ ವಿ.ಆರ್. ಸುದರ್ಶನ್ ವಿರುದ್ಧ ಬಂದಿರುವ ಭೂ ಕಬಳಿಕೆ ಆರೋಪದ ಕುರಿತು ಮಾಹಿತಿ ನೀಡುವಂತೆ ರಾಜ್ಯಪಾಲ ವಜುಭಾಯಿ ವಾಲಾ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ.
ವಿ.ಆರ್. ಸುದರ್ಶನ್ ಅವರನ್ನು ಕರ್ನಾಟಕ ಲೋಕಸೇವಾ ಆಯೋಗಕ್ಕೆ ಅಧ್ಯಕ್ಷರಾಗಿ ನೇಮಿಸಿದ್ದನ್ನು ಬಿಜೆಪಿ ವಿರೋಧಿಸಿತ್ತು. ಸುದರ್ಶನ್ ಅವರು ಕೋಲಾರ ಜಿಲ್ಲೆಯ ವೇಮಗಲ್ನಲ್ಲಿ ಸರ್ಕಾರಿ ಭೂಮಿ ಕಬಳಿಸಿ ವಾಣಿಜ್ಯ ಮಳಿಗೆ ನಿರ್ಮಿಸಿದ್ದಾರೆ. ಆದ್ದರಿಂದ ಅವರನ್ನು ಕೆಪಿಎಸ್ಸಿಗೆ ನೇಮಿಸಬಾರದು ಎಂದು ಆಗ್ರಹಿಸಿ ಬಿಜೆಪಿ ಮುಖಂಡರು ಬುಧವಾರ ರಾಜ್ಯಪಾಲರಿಗೆ ದೂರು ನೀಡಿದ್ದರು. ಈ ಕುರಿತು ವಿವರ ಕೇಳಿದರೆ ದಾಖಲೆಗಳನ್ನು ಸಲ್ಲಿಸುವುದಾಗಿ ತಿಳಿಸಿದ್ದರು. [ಸುದರ್ಶನ್ ವಿರುದ್ಧ ರಾಜ್ಯಪಾಲರಿಗೆ ದೂರು]

ಬಿಜೆಪಿ ದೂರಿನ ಹಿನ್ನೆಲೆಯಲ್ಲಿ ರಾಜ್ಯಪಾಲ ವಜುಭಾಯಿ ವಾಲಾ ಅವರು ಆರೋಪದ ಕುರಿತು ವಿವರ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ್ದಾರೆ. ಇನ್ನೆರಡು ದಿನಗಳಲ್ಲಿ ವರದಿಯನ್ನು ಸಲ್ಲಿಸಬೇಕೆಂದು ಸೂಚಿಸಿದ್ದಾರೆ. [ಕೆಪಿಎಸ್ ಸಿ ಅಧ್ಯಕ್ಷ ಸ್ಥಾನಕ್ಕೆ ವಿ.ಆರ್. ಸುದರ್ಶನ್]
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
By Election: ಒಬ್ಬರಿಂದ ಪಕ್ಷ ಗೆಲ್ಲಲ್ಲ, ಇದು ಕಾಂಗ್ರೆಸ್ ಸಿದ್ಧಾಂತಕ್ಕೆ ಸಿಗುವ ಜಯ: ಸಲೀಂ ಅಹ್ಮದ್ ಟಾಂಗ್ ಕೊಟ್ಟಿದ್ಯಾರಿಗೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
ಉಜ್ವಲ ಯೋಜನೆ ಬದಲು ಸೌದೆ ಒಲೆ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿ -
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ











Click it and Unblock the Notifications