ಇಂದು ಮೆಟ್ರೋ 2ನೇ ಹಂತದ ವೆಲ್ಲಾರ ಜಂಕ್ಷನ್ ಸುರಂಗಕ್ಕೆ ಚಾಲನೆ

ಬೆಂಗಳೂರು, ಮಾರ್ಚ್ 5: ನಮ್ಮ ಮೆಟ್ರೋ 2ನೇ ಹಂತದ ಸುರಂಗ ಮಾರ್ಗಕ್ಕೆ ಇಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ.

ವೆಲ್ಲಾರ ಜಂಕ್ಷನ್-ಟ್ಯಾನರಿ ರಸ್ತೆವರೆಗಿನ 5.63 ಕಿ.ಮೀ ಸುರಂಗ ಮಾರ್ಗದ ಮೊದಲ ಹಂತದ ಕಾಮಗಾರಿಗೆ ಇಂದು ಚಾಲನೆ ದೊರೆಯಲಿದೆ.

ಆರ್‌ಟಿ ನಗರದ ಮೋದಿ ಗಾರ್ಡನ್ ನಲ್ಲಿ ಸಂಜೆ 5.30ಕ್ಕೆ ವೆಲ್ಲಾರ ಜಕ್ಷನ್‌-ಎಂಜಿ ರಸ್ತೆ ಮೆಟ್ರೋ ಸುರಂಗ ಮಾರ್ಗ ಕಾಮಗಾರಿಗೆ ಹಸಿರು ನಿಶಾನೆ ದೊರೆಯಲಿದೆ.

HDK will lay foundation stone for metro second phase underground

ವೆಲ್ಲಾರ ಜಂಕ್ಷನ್-ಟ್ಯಾನರಿ ರಸ್ತೆವರೆಗಿನ ಸುರಂಗ ಮಾರ್ಗ ನಿರ್ಮಾಣ ಗುತ್ತಿಗೆಯನ್ನು ಎಲ್ ಆಂಡ್ ಟಿ ಕಂಪನಿ ಪಡೆದಿದೆ. ಬ್ರಿಗೇಡ್ ರಸ್ತೆಯ ವೆಲ್ಲಾರ ಜಂಕ್ಷನ್‌ನಿಂದ ಎಂಜಿ ರಸ್ತೆ, ಶಿವಾಜಿನಗರ, ಕಂಟೋನ್ಮೆಂಟ್, ಪಾಟರಿ ಟೌನ್ ಮೂಲಕ ಟ್ಯಾನರಿ ರಸ್ತೆವರೆಗೆ ಸುರಂಗ ಮಾರ್ಗ ನಿರ್ಮಾಣವಾಗಲಿದೆ.

ಅಂದಾಜು 11014 ಕೋಟಿ ರ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಗೊಟ್ಟಿಗೆರೆ-ನಾಗವಾರ ಮೆಟ್ರೋ ಮಾರ್ಗದಲ್ಲಿ ಡೇರಿ ವೃತ್ತದಿಂದ ನಾಗವಾರದವರೆಗೆ ಅಂದಾಜು 13 ಕಿ.ಮೀ ಸುರಂಗ ಮಾರ್ಗ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಿರುವ ಎಲ್ ಆಂಡ್ ಟಿ ಸುರಂಗ ಮಾರ್ಗದ 2 ಪ್ಯಾಕೇಜ್ ಪಡೆದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+