ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಮಳೆ

ಬೆಂಗಳೂರು, ಸೆಪ್ಟೆಂಬರ್ 03 : ಬೆಂಗಳೂರು ಸೇರಿದಂತೆ ರಾಜ್ಯದ ಉತ್ತರ ಒಳನಾಡಿನಲ್ಲಿ ಇನ್ನೂ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೂರು ದಿನದಿಂದ ಬೆಂಗಳೂರು ನಗರದಲ್ಲಿ ಭಾರೀ ಸುರಿಯುತ್ತಿದೆ.

ಚಿತ್ರಗಳು : ಬೆಂಗಳೂರಿನ ಜನರಿಗೆ ಸಂಕಷ್ಟ ತಂದ ಮಳೆ

ತಮಿಳುನಾಡಿನ ಕರಾವಳಿ ಭಾಗದಲ್ಲಿ ಕಾಣಿಸಿಕೊಂಡಿರುವ ಮೇಲ್ಮೈ ಸುಳಿಗಾಳಿ ಪ್ರಭಾವದಿಂದ ಬೆಂಗಳೂರು ಮತ್ತು ರಾಜ್ಯದ ಉತ್ತರ, ದಕ್ಷಿಣ ಒಳನಾಡಿನಲ್ಲಿ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರು ನಗರದಲ್ಲಿ ಎರಡು ದಿನದಲ್ಲಿ 105 ಮು.ಮೀ.ಮಳೆಯಾಗಿದೆ.

Heavy rain forecast in Bengaluru for next two days

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ ಭಾಗದಲ್ಲಿ ಹೆಚ್ಚಿನ ಮಳೆಯಾಗಲಿದೆ. ಬೆಂಗಳೂರು ನಗರದಲ್ಲಿ ಆಗಸ್ಟ್ ತಿಂಗಳಿನಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದೆ. ಸೆಪ್ಟೆಂಬರ್ ನಲ್ಲಿಯೂ ಮಳೆ ಮುಂದುವರೆಯಲಿದೆ ಎಂದು ಮನ್ಸೂಚನೆ ನೀಡಲಾಗಿದೆ.

ಬೆಂಗಳೂರು ನಗರದಲ್ಲಿ ದಕ್ಷಿಣ ಒಳನಾಡಿನಲ್ಲಿ ಹೆಚ್ಚು ಮಳೆಯಾಗಿದೆ. ಕೋಣನಕುಂಟೆಯಲ್ಲಿ 83.5 ಮಿ.ಮೀ ಮಳೆ, ಕೆಂಗೇರಿಯಲ್ಲಿ 73.ಮಿ.ಮೀ.ಮಳೆಯಾಗಿದೆ. ಸೆಪ್ಟೆಂಬರ್ 7ರ ನಂತರ ರಾಜ್ಯದಲ್ಲಿ ಮಳೆ ಹೆಚ್ಚಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+