ಧಾರಾಕಾರ ಮಳೆಗೆ ರಾಜಕಾಲುವೆಯಲ್ಲಿ ಕೊಚ್ಚಿಹೋದ ಬಿಬಿಎಂಪಿ ಕಾರ್ಮಿಕ
ತಿಗಳರಪಾಳ್ಯದಲ್ಲಿ ವಾಸವಾಗಿದ್ದ ಬಿಬಿಎಂಪಿ ಕಾರ್ಮಿಕ ಶಾಂತ ಕುಮಾರ್ ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ಕೊಚ್ಚಿ ಹೋಗಿದ್ದಾರೆ. ಸದ್ಯ ಅವರಿಗಾಗಿ ಅಗ್ನಿಶಾಮಕ ದಳದ 12 ಜನರ ತಂಡ ಹುಡುಕಾಟ ನಡೆಸುತ್ತಿದೆ.
ಬೆಂಗಳೂರು, ಮೇ 21: ಶನಿವಾರ ರಾತ್ರಿ ಸುರಿದ ಭಾರೀ ಮಳೆಗೆ ಬಿಬಿಎಂಪಿ ಕಾರ್ಮಿಕರೊಬ್ಬರು ರಾಜಕಾಲುವೆಯಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.
ತಿಗಳರಪಾಳ್ಯದಲ್ಲಿ ವಾಸವಾಗಿದ್ದ ಬಿಬಿಎಂಪಿ ಕಾರ್ಮಿಕ ಶಾಂತ ಕುಮಾರ್ ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ಕೊಚ್ಚಿ ಹೋಗಿದ್ದಾರೆ. ಅವರು ಸಂಬಂಧದಲ್ಲಿ ಗುತ್ತಿಗೆದಾರ ಬಸವರಾಜ್ ಸೋದರಳಿಯ.ಸದ್ಯ ಅವರಿಗಾಗಿ ಅಗ್ನಿಶಾಮಕ ದಳದ 12 ಜನರ ತಂಡ ಹುಡುಕಾಟ ನಡೆಸುತ್ತಿದೆ.[ವಾರಾಂತ್ಯದ ಮಳೆಗೆ ಕಂಗಾಲಾದ ಬೆಂಗಳೂರಿಗರು, ನೆಲ ಕಂಡ ಮರಗಳು]

ಕುರುಬರ ಹಳ್ಳಿ ಪೈಪ್ ಲೈನ್ ಬ್ರಿಡ್ಜ್ ಬಳಿ ಅಗ್ನಿಶಾಮಕ ದಳದ ಅಧಿಕಾರಿಗಳಿಂದ ಶೋಧ ಕಾರ್ಯ ನಡೆಯುತ್ತಿದ್ದು, ಹುಡುಕಾಟಕ್ಕೆ ರಾಜ್ಯ ವಿಪತ್ತು ನಿರ್ವಹಣಾ ಪಡೆಯೂ ಸಾಥ್ ನೀಡಿದೆ.ಇದಲ್ಲದೇ ಇದೀಗ ಸುಮ್ಮನಹಳ್ಳಿ ಬ್ರಿಡ್ಜ್ ಬಳಿಯೂ ಹುಡುಕಾಟಕ್ಕೆ ಚಿಂತನೆ ನಡೆಸಲಾಗುತ್ತಿದೆ
More From
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
GBA: ಜಿಬಿಎ ವ್ಯಾಪ್ತಿಯಲ್ಲಿ ಪೂರ್ವ ಮುಂಗಾರು ಮಳೆಯ ಪೂರ್ವ ಸಿದ್ಧತೆಗೆ ಕ್ರಮ: ಮಹೇಶ್ವರ್ ರಾವ್ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ












Click it and Unblock the Notifications