Breaking: ಸಿಲಿಕಾನ್ ಸಿಟಿಯಲ್ಲಿ ಸಂಜೆ ವರುಣನ ಅಬ್ಬರ

ಬೆಂಗಳೂರು, ಮೇ 5: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ಮಧ್ಯಾಹ್ನದಿಂದಲೇ ಮೋಡ ಮುಸುಕಿದ ವಾತಾವರಣವಿದ್ದು, ಸಂಜೆ ಆಗುತ್ತಿದ್ದಂತೆ ವರುಣನ ಅಬ್ಬರ ಶುರುವಾಗಿದೆ.

ಬೆಂಗಳೂರಿನ ಮೆಜೆಸ್ಟಿಕ್, ರಾಜಾಜಿನಗರ, ಮಲ್ಲೇಶ್ವರಂ, ಕುರುಬರಹಳ್ಳಿಯಲ್ಲಿ ಧಾರಾಕಾರ ಮಳೆಯಾಗಿದೆ. ಇನ್ನೊಂದು ಕಡೆ ಆಡುಗೋಡಿ, ಲಾಲ್ ಬಾಗ್, ಜಯನಗರ, ಸೌತ್ ಎಂಡ್ ಸರ್ಕಲ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗಿದೆ.

ಬೆಂಗಳೂರಿನ ಹೃದಯಭಾಗದಲ್ಲಿರುವ ಮೆಜೆಸ್ಟಿಕ್ ನಲ್ಲಿ ಮಳೆಯಿಂದ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಮೆಜೆಸ್ಟಿಕ್ ಸುತ್ತಮುತ್ತಲಿನ ಪ್ರದೇಶದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾ ಸ್ಥಿತಿ ನಿರ್ಮಾಣವಾಗಿದೆ.

Heavy rain in sevaral parts of Bengaluru city

ದಕ್ಷಿಣ ಒಳನಾಡಿನಲ್ಲಿ 24 ಗಂಟೆಗಳಲ್ಲಿ ಭಾರಿ ಮಳೆ:

ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳ ಒಂದೆರೆಡು ಕಡೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆೆ.

Recommended Video

      Gayle ದಾಖಲೆ ಮುರಿದ David Warner | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+