ಕರ್ನಾಟಕ ಸೇರಿ ನಾಲ್ಕು ರಾಜ್ಯಗಳಲ್ಲಿ ಎರಡು ದಿನ ಭಾರಿ ಮಳೆ

ಬೆಂಗಳೂರು, ನವೆಂಬರ್ 20: ಮುಂದಿನ ಎರಡು ದಿನ ಕರ್ನಾಟಕ ಹಾಗೂ ಆಂಧ್ರಪ್ರದೇಶದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನು ಜಮ್ಮು ಮತ್ತು ಕಾಶ್ಮೀರ , ಹಿಮಾಚಲ ಪ್ರದೇಶ, ಉತ್ತರಾಖಂಡ್ ನಲ್ಲಿ ಹಿಪಾತವಾಗುತ್ತಿದೆ.

ತಮಿಳುನಾಡು, ಕೇರಳ, ಆಂಧ್ರಪ್ರದೇಶದ, ಕರ್ನಾಟಕದಲ್ಲಿ ಮಳೆಯಾಗಲಿದೆ. ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ತ್ರಿಪುರ, ಒಡಿಶಾ, ಬಿಹಾರ, ಉತ್ತರ ಪ್ರದೇಶ, ಹರ್ಯಾಣ, ರಾಜಸ್ಥಾನ, ಗುಜರಾತ್, ತೆಲಂಗಾಣ, ಛತ್ತೀಸ್‌ಗಢದಲ್ಲಿ ಒಣಹವೆ ಮುಂದುವರೆಯಲಿದೆ.

Recommended Video

      ವಾರಾಂತ್ಯದಲ್ಲಿ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ | Oneindia Kannada
      Heavy Rains In 4 States In Two Days including Karnataka

      ಬೆಂಗಳೂರಲ್ಲಿ ಗುರುವಾರ ಬೆಳಗ್ಗೆಯಿಂದಲೇ ಮಳೆ ಆರಂಭವಾಗುವ ಸಾಧ್ಯದೆ ಇದೆ.ಬೆಂಗಳೂರು ನಗರದಲ್ಲಿ ಗರಿಷ್ಠ 29.8 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20.6 ಡಿಗ್ರಿ ಸೆಲ್ಸಿಯಸ್, ಕೆಐಎಎಲ್‌ನಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19.3 ಡಿಗ್ರಿ ಸೆಲ್ಸಿಯಸ್, ಎಚ್‌ಎಎಲ್ ಗರಿಷ್ಠ 29.6 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

      ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಗಾಳಿ ಬೀಸುವಿಕೆ ವೇಗ 30-40 ಕಿ.ಮೀ ಇದೆ. ಹೀಗಾಗಿ ನವೆಂಬರ್ 20-21ರಂದು ಗುಡುಗು ಸಹಿತ ಮಳೆಯಾಗಲಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+