ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹೇಳಿಕೆ ಹಿಂಪಡೆದ ತೇಜಸ್ವಿ ಸೂರ್ಯ

|
Google Oneindia Kannada News

ಉಡುಪಿ, ಡಿಸೆಂಬರ್ 27: ಎರಡು ದಿನಗಳ ಹಿಂದೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ 'ಭಾರತದಲ್ಲಿ ಹಿಂದೂ ಪುನರುತ್ಥಾನ' ಎಂಬ ವಿಷಯದ ಕುರಿತು ಮಾತನಾಡಿದ್ದ ನನ್ನ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

 Hindu Resurrection in India: Tejaswi retrieved the statement

'ನನ್ನ ಭಾಷಣದ ಕೆಲವು ಹೇಳಿಕೆಗಳು ವಿವಾದವನ್ನು ಸೃಷ್ಟಿಸಿವೆ. ಹಾಗಾಗಿ ಬೇಷರತ್ತಾಗಿ ಹೇಳಿಕೆಗಳನ್ನು ಹಿಂಪಡೆಯುತ್ತೇನೆ' ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸೋಮವಾರ ಟ್ವೀಟ್ ಮಾಡಿದ್ದಾರೆ.

BJP MP Tejasvi Surya withdraws his statement after his ghar wapsi video creates controversy

ಉಡುಪಿ ‌ಶ್ರೀಕೃಷ್ಣಮಠದ ಧಾರ್ಮಿಕ ಕಾರ್ಯಕ್ರಮದಲ್ಲಿ ತೇಜಸ್ವಿ ಸೂರ್ಯ ಮಾತನಾಡಿದ್ದರು. ಅವರ ಕೆಲವು ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟೀಕೆಗೆ ಒಳಗಾಗಿದ್ದವು. ಈ ಹಿನ್ನೆಲೆಯಲ್ಲಿ ಅವರು ತಮ್ಮ ಹೇಳಿಕೆಯನ್ನು ವಾಪಸ್ ಪಡೆದಿದ್ದಾರೆ.

English summary
Two days ago I was speaking at the event at Udupi Sri Krishna Math. Some of the statements in my speech have generated controversy. BJP MP Tejaswi Surya tweeted, "I will withdraw the statements unconditionally."
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X