• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Breaking; ಹೊಸಕೋಟೆ ಅಪಘಾತ; ಆಂಧ್ರಮೂಲದ ದಂಪತಿ ಸಾವು, 18 ಮಂದಿಗೆ ಗಾಯ

|
Google Oneindia Kannada News

ಬೆಂಗಳೂರು, ಅ.03: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಮೈಲಾಪುರ ಗೇಟ್​ ಬಳಿ ಮಧ್ಯರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಹೆದ್ದಾರಿ ಬದಿಯಲ್ಲಿ ನಿಂತಿದ್ದ ಲಾರಿಗೆ ಕೆಎಸ್​ಆರ್​ಟಿಸಿ ಬಸ್ ಹೊಡೆದ ಪರಿಣಾಮ ಸ್ಥಳದಲ್ಲೇ ದಂಪತಿ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಮಕ್ಕಳೂ ಸೇರಿದಂತೆ 18 ಮಂದಿ ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿವೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಮೃತ ದಂಪತಿ ಆಂಧ್ರ ಪ್ರದೇಶ ಮೂಲದವರಾಗಿದ್ದಾರೆ. ಕಲ್ಲು ತುಂಬಿದ್ದ ಲಾರಿಗೆ ಕೆಎಸ್​ಆರ್​ಟಿಸಿ ಬಸ್ ಹಿಂದಿನಿಂಧ ಬಂದು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

English summary
Hoskote Accident; A KSRTC bus collided with lorry, Andhra-based couple killed, 18 injured. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X