ವಿಬ್ಗಯಾರ್ ರೇಪ್ ಪ್ರಕರಣ: ವರದಿ ಕೇಳಿದ ಕೇಂದ್ರ
ನವದೆಹಲಿ, ಆ.6: ನಗರದ ವಿಬ್ಗಯಾರ್ ಶಾಲೆಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಪ್ರಕರಣದ ಬಗ್ಗೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ತೀವ್ರ ಕಳವಳ ವ್ಯಕ್ತಪಡಿಸಿದೆ.
ಈ ಸಂಬಂಧ ವರದಿ ನೀಡುವಂತೆ ಆ ಶಾಲೆಗೆ ಮಾನ್ಯತೆ ನೀಡಿರುವ ಕೌನ್ಸಿಲ್ ಆಫ್ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್(ಸಿಐಎಸ್ಸಿಇ) ಕೇಳಿದೆ.
ವಿಬ್ಗಯಾರ್ ಶಾಲೆಗೆ ನೀಡಿರುವ ಮಾನ್ಯತೆ ರದ್ದು ಮಾಡುವಂತೆ ಕರ್ನಾಟಕ ಸರ್ಕಾರ ಸಿಐಎಸ್ಸಿಇಗೆ ಶಿಫಾರಸು ಮಾಡಿದೆ. ಈ ಬಗ್ಗೆ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದೂ ಮಾನವ ಸಂಪನ್ಮೂಲ ಸಚಿವಾಲಯ ಸಿಐಎಸ್ಸಿಇಯನ್ನು ಪ್ರಶ್ನಿಸಿದೆ.[ಪೋಷಕರಿಗೆ ಸುಳ್ಳು ಮಾಹಿತಿ ನೀಡಿದ ವಿಬ್ಗಯಾರ್ ಶಾಲೆ]

ಐಸಿಎಸ್ಇ ಪಠ್ಯದಲ್ಲಿ ಪಾಠಮಾಡಲು ಸಿಐಎಸ್ಸಿಇ ನೀಡುವ ಪ್ರಮಾಣ ಪತ್ರ ಅಗತ್ಯವಾಗಿದ್ದು, ಈ ಪ್ರಮಾಣ ಪತ್ರವನ್ನು ಸಿಐಎಸ್ಸಿಇ ನೀಡಿದ ಮುಂದಿನ ವರ್ಷದಿಂದ ಪ್ರಮಾಣ ಪತ್ರ ಪಡೆದ ಶಾಲೆ ಐಸಿಎಸ್ಇ ಪಠ್ಯಕ್ರಮದಲ್ಲಿ ಬೋಧನೆ ಮಾಡಬಹುದಾಗಿದೆ.[ಬಳ್ಳಾರಿ ಪ್ರತಿಭಾವಂತ ವಿದ್ಯಾರ್ಥಿಯ ಬೆನ್ನುತಟ್ಟಿದ ಸ್ಮೃತಿ]
ಈ ಹಿಂದೆ ಕೇಂದ್ರ ಸರ್ಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಕರ್ನಾಟಕದ ಶಿಕ್ಷಣ ಇಲಾಖೆ ಕಾರ್ಯದರ್ಶಿ ಅವರಿಗೆ ವಿಬ್ಗಯಾರ್ ಶಾಲೆಯಲ್ಲಿ ಮಕ್ಕಳ ಸುರಕ್ಷತೆ ತೆಗೆದುಕೊಂಡ ಕ್ರಮಗಳು, ಶಾಲೆಯ ಆಡಳಿತ ಮಂಡಳಿ ವೈಫಲ್ಯ ಮುಂತಾದ ವಿಚಾರಗಳ ಕುರಿತು ವಿವರವಾದ ವರದಿ ನೀಡುವಂತೆ ಕೇಳಿತ್ತು.[ವಿಬ್ಗಯಾರ್ ಅತ್ಯಾಚಾರ ಪ್ರಕರಣ : ವರದಿ ಕೇಳಿದ ಕೇಂದ್ರ]
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications