ಕೆಎಸ್ಟಿಡಿಸಿಯಿಂದ ಶ್ರೀಶೈಲ, ಹೈದರಾಬಾದ್ ಪ್ರವಾಸ ಪ್ಯಾಕೇಜ್
ಬೆಂಗಳೂರು, ಅಕ್ಟೋಬರ್ 25: ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಶ್ರೀಶೈಲ, ಮಹಾನಂದಿ, ಹೈದರಾಬಾದ್ ಮತ್ತು ರಾಮೋಜಿ ಫಿಲ್ಮ್ಸಿಟಿ ಪ್ರವಾಸವನ್ನು ಆರಂಭಿಸಲಾಗಿದೆ. ಪ್ರತಿ ಬುಧವಾರ ಸಂಜೆ ಪ್ರವಾಸ ಹೊರಡಲಾಗುತ್ತದೆ. ಸೋಮವಾರ ಬೆಳಗ್ಗೆ ವಾಪಸ್ ಬರಲಾಗುವುದು. ಒಟ್ಟು ಆರು ದಿನಗಳ ಪ್ರವಾಸ ಇದಾಗಿದ್ದು, ಪ್ರವಾಸದ ದರ 8 ಸಾವಿರ ರುಪಾಯಿ ನಿಗದಿಯಾಗಿದೆ.
ಇದರ ಜತೆಗೆ 5 ದಿನದ ಮಿನಿ ಸೌತ್ ಇಂಡಿಯಾ ಪ್ರವಾಸಕ್ಕೆ ಪ್ರತಿ ಗುರುವಾರ ಸಂಜೆ ಹೊರಟು ಸೋಮವಾರ ಬೆಳಗ್ಗೆ ವಾಪಸ್ ಬರಲಾಗುವುದು. ಈ ಪ್ರವಾಸಕ್ಕೆ ಒಬ್ಬರಿಗೆ ದರ 5,400 ರುಪಾಯಿ ನಿಗದಿ ಮಾಡಲಾಗಿದೆ. ಈ ಎರಡೂ ಪ್ರವಾಸಗಳಲ್ಲಿ ಬಸ್ ಹಾಗೂ ವಸತಿಗಳು ಹವಾನಿಯಂತ್ರಿತವಾಗಿರುತ್ತವೆ.[ಮೈಸೂರು : ಕೆಎಸ್ ಟಿಡಿಸಿ ಟೂರ್ ಪ್ಯಾಕೇಜ್ ವಿವರಗಳು]

ಪ್ರವಾಸಗಳನ್ನು ಬಾದಾಮಿ ಹೌಸ್ ನಲ್ಲಿ ಅರಂಭಿಸಲಾಗುವುದು, ಅಲ್ಲದೆ ನಿಗಮದಿಂದ ಪ್ರವಾಸ ಹಾಗೂ ವಸತಿ ಕಾಯ್ದಿರಿಸುವ ವ್ಯವಸ್ಥೆಯೂ ಇದೆ. ಹೆಚ್ಚಿನ ವಿವರವನ್ನು ನಮ್ಮ ನಿಗಮದ ವೆಬ್ಸೈಟ್ http://karnatakatravelguide.in/kstdc-tour-packages ನಿಂದ ಪಡೆದುಕೊಳ್ಳಬಹುದು ಮತ್ತು ಮೊಬೈಲ್ ಆಪ್ ಕೂಡ ಬಳಸಬಹುದು.
ಹೆಚ್ಚಿನ ಮಾಹಿತಿಗಾಗಿ ವ್ಯವಸ್ಥಾಪಕರು, ಕರಾಪ್ರಅನಿನಿ, ಬಾದಾಮಿ ಹೌಸ್, ಮಹಾನಗರಪಾಲಿಕೆ ಎದುರು, ದೂರವಾಣಿ ಸಂಖ್ಯೆ : 43344334, 22275869, 222755883, 8970650070, ಟೂರಿಸಂ ಹೌಸ್ ದೂರವಾಣಿ ಸಂಖ್ಯೆ 22352901, 22352902, 22352903, ರೈಲು ನಿಲ್ದಾಣ ; 22870068, ಕೆಂಪೇಗೌಡ ಬಸ್ ನಿಲ್ದಾಣ : 8970650075 ಇಲ್ಲಿ ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಪ್ರಕಟಣೆ ತಿಳಿಸಿದೆ.
-
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್












Click it and Unblock the Notifications