ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗೆಲುವು ನಮ್ಮದೇ: ಬೆಂಗಳೂರು ದಕ್ಷಿಣ ಅಭ್ಯರ್ಥಿ ತೇಜಸ್ವಿ ಸೂರ್ಯ ವಿಶ್ವಾಸ

|
Google Oneindia Kannada News

ಬೆಂಗಳೂರು, ಮೇ 23: "ನಾನು ಗೆದ್ದೇ ಗೆಲ್ಲುತ್ತೇನೆ ಎಂಬ ವಿಶ್ವಾಸ ನನಗಿದೆ" ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಲೋಕಸಭೆ ಚುನಾವಣೆಯ ಫಲಿತಾಂಶದ ಹಿನ್ನೆಲೆಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರು, "ನಾನು ಗೆಲ್ಲುವ ವಿಶ್ವಾಸವಿದೆ. ಈ ದೇಶದ ಶಾಸಕಾಂಗಕ್ಕೆ ಕೊಡುಗೆ ಸಲ್ಲಿಸುವ ಉತ್ಸುಕತೆ ಇದೆ" ಎಂದಿದ್ದಾರೆ.

ಕರ್ನಾಟಕ ಲೋಕಸಭೆ ಚುನಾವಣಾ ಫಲಿತಾಂಶ LIVE: ಚಾಮುಂಡೇಶ್ವರಿ ಮೊರೆ ಹೋದ ನಿಖಿಲ್ಕರ್ನಾಟಕ ಲೋಕಸಭೆ ಚುನಾವಣಾ ಫಲಿತಾಂಶ LIVE: ಚಾಮುಂಡೇಶ್ವರಿ ಮೊರೆ ಹೋದ ನಿಖಿಲ್

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ತೇಜಸ್ವಿ ಸೂರ್ಯ ಅವರು ಕಾಂಗ್ರೆಸ್ ನ ಬಿಕೆ ಹರಿಪ್ರಸಾದ್ ಅವರನ್ನು ಎದುರಿಸಲಿದ್ದಾರೆ.

I am sure we will win: Bangalore south BJP candidate Tejasvi Surya

ಏಪ್ರಿಲ್ 18 ರಂದು ಈ ಕ್ಷೇತ್ರಕ್ಕೆ ಚುನಾವಣೆ ನಡೆದಿದ್ದು, ಮೇ 23 ರಂದು ಫಲಿತಾಂಶ ಹೊರಬಿಳುತ್ತಿದೆ.

ವ್ಯಕ್ತಿ ಚಿತ್ರ: ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯವ್ಯಕ್ತಿ ಚಿತ್ರ: ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ

28 ವರ್ಷ ವಯಸ್ಸಿನ ತೇಜಸ್ವಿ ಸೂರ್ಯ ವೃತ್ತಿಯಲ್ಲಿ ವಕೀಲರಾಗಿದ್ದು, ಅತೀ ಕಿರಿಯ ವಯಸ್ಸಿನ ಅಭ್ಯರ್ಥಿ ಎಂಬ ಖ್ಯಾತಿಯನ್ನೂ ಗಳಿಸಿದ್ದಾರೆ.

English summary
BJP candidate from Bangalore (Bengaluru) South constituency, Tejasvi Surya: I am sure we will win. I am confident I will be able to contribute to legislation and policy making in this country.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X