ಮರುಮತಾಂತರಕ್ಕೆ ಕರೆದರೆ ಸ್ಪಂದಿಸುತ್ತೇನೆ : ಪೇಜಾವರ
ಉಡುಪಿ, ಡಿ. 27: ಜಿಲ್ಲೆಯಲ್ಲಿ 110 ಕ್ರೈಸ್ತ ಕುಟುಂಬಗಳನ್ನು ಮರು ಮತಾಂತರ ಮಾಡುವುದಾಗಿ ಸಂಘಪರಿವಾರ ನೀಡಿರುವ ಹೇಳಿಕೆಯನ್ನು ಪೇಜಾವರದ ವಿಶ್ವೇಶ್ವರತೀರ್ಥ ಸ್ವಾಮೀಜಿ ಬೆಂಬಲಿಸಿದ್ದಾರೆ. ಮರುಮತಾಂತರ ಕಾರ್ಯಕ್ರಮವನ್ನು ನಾನು ಆಯೋಜಿಸಿಲ್ಲ. ಆದರೆ, ನನಗೆ ಕರೆ ಬಂದಲ್ಲಿ ಸ್ಪಂದಿಸುವುದಾಗಿ ಅವರು ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ಹಿಂದೂಗಳನ್ನು ಇತರ ಧರ್ಮದವರು ಮತಾಂತರ ಮಾಡಿದಾಗ ಯಾರೂ ಮಾತನಾಡುವುದಿಲ್ಲ. ಆದರೆ, ಅವರು ಮಾತೃಧರ್ಮಕ್ಕೆ ಮರಳಿದಾಗ ಗದ್ದಲವಾಗುತ್ತದೆ. ಈ ತಾರತಮ್ಯ ಏಕೆ ಎಂದು ಪ್ರಶ್ನಿಸಿದ್ದಾರೆ. [ಸಂಘಪರಿವಾರದಿಂದ ಉಡುಪಿಯಲ್ಲಿ ಘರ್ ವಾಪಸಿ]

ಆಮಿಷ ಒಡ್ಡಿ, ಒತ್ತಡ ಹಾಕಿ ಮತಾಂತರ ಮಾಡುವುದು ತಪ್ಪು. ಆದ್ದರಿಂದ ಅಕ್ರಮ ಮತಾಂತರ ಕುರಿತು ತೀರ್ಮಾನಿಸಲು ಜಿಲ್ಲಾಮಟ್ಟದ ಸಮಿತಿ ರಚಿಸಬೇಕು. ಇದರಲ್ಲಿ ಎಲ್ಲ ಧರ್ಮ ಹಾಗೂ ಸರ್ಕಾರದ ಪ್ರತಿನಿಧಿಗಳು ಇರಬೇಕು. ಮತಾಂತರ ನಡೆಯುವ ಸ್ಥಳಕ್ಕೆ ತೆರಳಿ ವಾಸ್ತವ ಪರಿಶೀಲಿಸಬೇಕು ಎಂದು ಆಗ್ರಹಿಸಿದರು.
ಮರು ಮತಾಂತರ ಇಚ್ಛಿಸುವ ಕ್ರೈಸ್ತ ಕುಟುಂಬಗಳನ್ನು ಹುಡುಕಿ ಅವರ ಜೊತೆ ಪೇಜಾವರ ಶ್ರೀಗಳನ್ನು ಭೇಟಿ ಮಾಡಿಸುವುದಾಗಿ ಹಿಂದೂ ಸಂಘಟನೆಗಳು ಈಗಾಗಲೇ ಹೇಳಿಕೆ ನೀಡಿರುವ ಹಿನ್ನೆಲೆಯಲ್ಲಿ ಶ್ರೀಗಳ ಹೇಳಿಕೆ ಮಹತ್ವ ಪಡೆದಿದೆ. [ಮರು ಮತಾಂತರ ಕಲ್ಪನೆಗೂ ಕರ್ನಾಟಕಕ್ಕೂ ಲಿಂಕ್ ಇದೆ]
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ












Click it and Unblock the Notifications