• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಹುಷಾರ್, ಬೇಕಾಬಿಟ್ಟಿ ಧಮ್ ಹೊಡೆದರೆ 2 ಸಾವಿರ ದಂಡ ತೆರಬೇಕಾದೀತು

|

ಬೆಂಗಳೂರು, ಮೇ 29: ಬಸ್ ನಿಲ್ದಾಣ, ಬೇಕರಿ ಬಳಿ , ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಿದರೆ 2 ಸಾವಿರ ರೂ ದಂಡ ತೆರಬೇಕಾಗುತ್ತದೆ.

ಬಸ್‌ ನಿಲ್ದಾಣ ಇನ್ನಿತರೆ ಕಡೆಗಳಲ್ಲಿ ಧೂಮಪಾನ ಮಾಡುವವರ ಸಂಖ್ಯೆ ಹಿಂದಿನ ದಿನಗಳಿಗೆ ಹೋಲಿಸಿದರೆ ಕೊಂಚ ಕಡಿಮೆ ಆಗಿದೆ. ಆದರೂ ಸಂಪೂರ್ಣವಾಗಿ ಕಡಿಮೆಯಾಗಿಲ್ಲ.

ಧೂಮಪಾನ ತ್ಯಜಿಸಲು ನಿಕೋಟೀನ್ ಬದಲಿ ಚಿಕಿತ್ಸೆ ಧೂಮಪಾನ ತ್ಯಜಿಸಲು ನಿಕೋಟೀನ್ ಬದಲಿ ಚಿಕಿತ್ಸೆ

ಈ ಕುರಿತು ರಾಜ್ಯ ತಂಬಾಕು ನಿಯಂತ್ರಣಾಧಿಕಾರಿ ಡಾ. ಶ್ರೀನಿವಾಸ್ ಮಾಹಿತಿ ನೀಡಿದ್ದು, ತಂಬಾಕು ಸೇವನೆಯಿಂದ ಕ್ಯಾನ್ಸರ್ ರೋಗದ ಪ್ರಮಾಣ ಹೆಚ್ಚುತ್ತಿದೆ. ಇದರ ಅರಿವಿದ್ದರೂ ಧೂಮಪಾನ ಬಿಡಲು ಮುಂದಾಗುತ್ತಿಲ್ಲ. ಸೇವನೆಯನ್ನು ಮುಂದುವರೆಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಉಲ್ಲಂಘಟನೆ ಮಾಡಿದರೆ ದಂಡವನ್ನು ಹೆಚ್ಚಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಿದರೆ 2 ಸಾವಿರ ರೂ ದಂಡ ತೆರಬೇಕಾಗುತ್ತದೆ. ಇದು ಜಾಗೃತಿ ಅಭಿಯಾನದ ಒಂದು ಭಾಗವೂ ಆಗಿದೆ ಎಂದು ಹೇಳಿದ್ದಾರೆ.

English summary
State government gave an information that If you smoke in public need pay 2000 rupees fine.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X