ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಐಎಂಎ ಜ್ಯುವೆಲ್ಸ್‌ ವಂಚನೆ ಪ್ರಕರಣ: ಏಳು ಜನರ ಬಂಧನ

|
Google Oneindia Kannada News

ಬೆಂಗಳೂರು, ಜೂನ್ 12: ಐಎಂಎ ಜ್ಯುವೆಲರ್ಸ್‌ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಏಳು ಜನರನ್ನು ಬಂಧಿಸಿದ್ದಾರೆ. ಸಂಸ್ಥೆಯ ಸಂಸ್ಥಾಪಕ ಮನ್ಸೂರ್ ಖಾನ್‌ಗಾಗಿ ಹುಡುಕಾಟ ನಡೆದಿದೆ.

ಏಳೂ ಜನರು ಐಎಂಎ ಸಂಸ್ಥೆಯ ನಿರ್ದೇಶಕರುಗಳಾಗಿದ್ದು ಅವರನ್ನು ಬೆಂಗಳೂರು ಪೂರ್ವ ವಿಭಾಗದ ಪೊಲೀಸರು ಬಂಧಿಸಿ ರಾತ್ರಿ ಕೋರಮಂಗಲದ ಎನ್‌ಜಿವಿ ಯಲ್ಲಿರುವ ಜಡ್ಜ್‌ ನಿವಾಸದಲ್ಲಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ.

18 ಕಂಪನಿಗಳು ಜನರಿಗೆ ವಂಚನೆ ಮಾಡಿದ್ದು 5,685 ಕೋಟಿ ಹಣ! 18 ಕಂಪನಿಗಳು ಜನರಿಗೆ ವಂಚನೆ ಮಾಡಿದ್ದು 5,685 ಕೋಟಿ ಹಣ!

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು, ಸಂಸ್ಥೆಯ ವಹಿವಾಟಿನ ಬಗ್ಗೆ ಹೆಚ್ಚಿನ ತನಿಖೆ ನಡೆಯಬೇಕಿರುವ ಕಾರಣ, ಏಳೂ ಜನರನ್ನು 10 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

IMA jewels fraud case: 7 direncters of the company arrested

ಐಎಂಎ ನಿರ್ದೇಶಕರಾದ ನಿಜಾಮುದ್ದೀನ್, ನಾಸಿರ್ ಹುಸೇನ್, ಅನ್ಸರ್ ಪಾಷಾ, ನದೀಮ್, ವಾಸಿಂ, ದಾದಾಪೀರ್ ಮತ್ತು ನವೀದ್ ಪಾಷಾ ಪೊಲೀಸರು ಬಂಧಿಸಿದ್ದಾರೆ.

ಐಎಂಎ ಇಂದ 5 ಕೋಟಿ ಸಾಲ ಪಡೆದಿರುವ ಬಗ್ಗೆ ಜಮೀರ್ ಅಹ್ಮದ್ ಸ್ಪಷ್ಟನೆ ಐಎಂಎ ಇಂದ 5 ಕೋಟಿ ಸಾಲ ಪಡೆದಿರುವ ಬಗ್ಗೆ ಜಮೀರ್ ಅಹ್ಮದ್ ಸ್ಪಷ್ಟನೆ

ಐಎಂಎ ಸಂಸ್ಥೆಯು ಹೂಡಿಕೆದಾರರಿಗೆ 2000 ಕೋಟಿ ರೂಪಾಯಿ ಹಣ ವಂಚಿಸಿದೆ ಎಂದು ಹೇಳಲಾಗಿದೆ. ಸಂಸ್ಥೆಯ ವಿರುದ್ಧ ಈ ವರೆಗೆ 11 ಸಾವಿರಕ್ಕೂ ಹೆಚ್ಚು ದೂರುಗಳು ದಾಖಲಾಗಿವೆ. ಸಂಸ್ಥೆಯ ಸಂಸ್ಥಾಪಕ ಮನ್ಸೂರ್ ಖಾನ್ ನಾಪತ್ತೆ ಆಗಿದ್ದು, ಹುಡುಕಾಟ ನಡೆಸಲಾಗುತ್ತಿದೆ.

English summary
Seven directors of IMA jewels has been arrested by Bengaluru East police. IMA jewels fraud to their investers. its a 2000 crore big scam.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X