ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಜಾಲದ ಮೇಲೆ ಪೊಲೀಸರ ದಾಳಿ

ಬೆಂಗಳೂರು, ಮೇ 08: ನಗರದಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಬೆಂಗಳೂರಿನ ಮಹದೇವಪುರ ಪೊಲೀಸರಿಂದ ಐವರು ಆರೋಪಿಗಳ ಬಂಧಿಸಲಾಗಿದೆ. ಹೊಸಕೋಟೆ ಮೂಲದ ಕಿಂಗ್ ಪಿನ್ ಗೌತಮ್ ಸೇರಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂದಿಸಿದ್ದು, ದಾಳಿ ಮಾಡಿ ಮಾಡಿ 50ಮೊಬೈಲ್ ,ಎರಡು ಲ್ಯಾಪ್ ಟಾಪ್ ಬಳಸಿ ದಂದೆ ನಡೆಸುತ್ತಿದ್ದರು.

ಆರೋಪಿಗಳು ಕಾಡುಗೋಡಿಯ ಸೀಗೆಹಳ್ಳಿ ಬಳಿ ಬೆಟ್ಚಿಂಗ್ ದಂಧೆ ನಡೆಸುತ್ತಿದ್ದರು. ಹೊಸಕೋಟೆ ,ಕಾಡುಗೋಡಿ ,ಕೆಆರ್ ಪುರ ಸೇರಿದಂತೆ ರಾಜ್ಯದ ವಿವಿಧ ಕಡೆಗಳಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಚಿಂಗ್ ಮಾಡುತ್ತಿದ್ದು, ಜನರಿಂದ ಸಾವಿರಾರು ರೂ.ಗಳನ್ನು ಲೂಟಿ ಮಾಡುತ್ತಿದ್ದರು.

IPL betting mafia; Police arrest five and seize 50 mobiles

ಸೋಮವಾರ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಮಂಗಳವಾರ ಬೆಳಗ್ಗೆ ಖಚಿತ ಮಾಹಿತಿ ಮೇರೆಗೆ ಮಹದೇವಪುರ ಪೊಲೀಸರು ದಾಳಿ ನಡೆಸಿದ್ದಾರೆ. ಅವರ ಬಳಿಯಿದ್ದ 50ಮೊಬೈಲ್ ಫೋನ್ ಹಾಗೂ ಲ್ಯಾಪ್

ಟಾಪ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವರ ಗ್ಯಾಂಗ್‌ನಲ್ಲಿ ಇನ್ಯಾರಾರಿದ್ದಾರೆ ಎಂದು ಪತ್ತೆ ಹಚ್ಚಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+