ಮಧುಮೇಹಕ್ಕೆ ನೀಡುವ ಈ ಮಾತ್ರೆಯಲ್ಲಿ ಪ್ಲಾಸ್ಟಿಕ್: ಇಲಾಖೆ ಹೇಳೋದೇನು?
ಬೆಂಗಳೂರು, ಜನವರಿ 15: ಮಧುಮೇಹವುಳ್ಳವರು ಸೇವಿಸುತ್ತಿರುವ ಮಾತ್ರೆ ಪ್ಲಾಸ್ಟಿಕ್‌ದು ಎನ್ನುವ ವಿವಾದ ಉಂಟಾಗಿದೆ.
ಮಧುಮೇಹಿಗಳು ಸೇವಿಸುವ ಮೆಟ್‌ಫಾರ್ಮಿನ್ ಹೆಸರಿನ ಮಾತ್ರೆಗಳು ಪ್ಲಾಸ್ಟಿಕ್ ಮಾತ್ರೆ ಎಂಬ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಮಧುಮೇಹದಿಂದ ಬಳಲುತ್ತಿರುವ ಬೆಂಗಳೂರಿನ ವ್ಯಕ್ತಿಯೊಬ್ಬರು ಈ ಮಾತ್ರೆ ಸೇವಿಸಿದ್ದು, ಮರುದಿನ ವಾಂತಿ ಮಾಡಿದಾಗ ಮಾತ್ರೆ ಕರಗದೆ ಹಾಗೆ ಇತ್ತು. ಎಂಟು ತಾಸು ನೀರಿನಲ್ಲಿ ಹಾಕಿದರೂ ಮಾತ್ರೆ ಕರಗಿರಲಿಲ್ಲ. ಎಲ್ಲಾ ಔಷಧ ಅಂಗಡಿಗಳಲ್ಲೂ ಈ ಮಾತ್ರೆ ಮಾರಾಟವಾಗುತ್ತಿದೆ.

ಇದು ಪ್ಲಾಸ್ಟಿಕ್ ಮಾತ್ರೆಯಾಗಿದ್ದು, ಪ್ರಾಣಕ್ಕೆ ಅಪಾಯವನ್ನು ಉಂಟು ಮಾಡುತ್ತದೆ. ಎನ್ನುವ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಮೆಟ್ ಫಾರ್ಮಿನ್ ಪ್ಲಾಸ್ಟಿಕ್ ಮಾತ್ರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಔಷಧ ನಿಯಂತ್ರಣ ಇಲಾಖೆ ನಿರ್ದೇಶಕ ಬಿ.ಟಿ. ಖಾನಾಪುರೆ, ಈ ಮಾತ್ರೆ ಪ್ಲಾಸ್ಟಿಕ್ ಎಂಬುದನ್ನು ನಿರಾಕರಿಸಿದ್ದಾರೆ.
ಮಧು ಮೇಹಿಗಳು ಆತಂಕ ಪಡುವ ಅಗತ್ಯವಿಲ್ಲ. ಏಕೆಂದರೆ ಶೇ.90ರಷ್ಟು ಮಧುಮೇಹಿಗಳು ಈ ಮಾತ್ರೆಯನ್ನೇ ಬಳಕೆ ಮಾಡುತ್ತಿದ್ದಾರೆ. ಸದ್ಯ ಆ ಬ್ಯಾಚ್‌ನ ಮಾತ್ರೆಗಳನ್ನು ಬ್ಯಾನ್ ಮಾಡಲಾಗಿದೆ. ಈ ಮಾತ್ರೆ ಸಿಕ್ಕಿಂನಲ್ಲಿ ತಯಾರಾಗುತ್ತದೆ.
ಹೀಗಾಗಿ ಆ ಕಂಪನಿಯನ್ನು ಸಂಪರ್ಕಿಸಿದ್ದು, ಮಾತ್ರೆ ತಯಾರಿಕೆ ವಿಧಾನಗಳ ಬಗ್ಗೆ ಮಾಹಿತಿ ಕೇಳಲಾಗಿದೆ. ಬಳಿಕ ನಮ್ಮ ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ವಿನಾಕಾರಣ ಆ ವಡಿಯೋವನ್ನು ಶೇರ್ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.
-
ಮೊಡವೆ ಕಲೆಗಳನ್ನು ಸಂಪೂರ್ಣವಾಗಿ ತೆಗೆದುಹಾಕುವ ಸಿಂಪಲ್ ಟ್ರಿಕ್ಸ್ : ಬೇಸಿಗೆಯಲ್ಲಿ ಅನುಸರಿಸಿ ಈ 9 ಟಿಪ್ಸ್ -
ಬೇಸಿಗೆಯಲ್ಲಿ ಸೌತೆಕಾಯಿ ತಿನ್ನಲು ಟಾಪ್ 5 ಕಾರಣಗಳು: ಆರೋಗ್ಯಕ್ಕೆ ಅದ್ಭುತ ಲಾಭಗಳು -
Summer Heat Alert: ಮಕ್ಕಳ ಆರೋಗ್ಯ ಕಾಪಾಡಲು ಪೋಷಕರಿಗೆ 7 ಮುಖ್ಯ ಸಲಹೆಗಳು -
GBA ದಾಳಿ: ಅಕ್ರಮ ಪ್ಲಾಸ್ಟಿಕ್ ಸಂಗ್ರಹಣೆ ವಿರುದ್ಧ ₹2 ಲಕ್ಷ ದಂಡ, ನಾಗರಿಕ ಅಹವಾಲಿಗೆ ಫೋನ್-ಇನ್ ಆರಂಭ -
ಮನೆ ಕಟ್ಟುವಾಗ ವಾಸ್ತು ಪಾಲಿಸದಿದ್ದರೆ ಏನಾಗುತ್ತದೆ? ಇಲ್ಲಿವೆ 5 ಪ್ರಮುಖ ನಿಯಮಗಳು -
ಸರ್ಕಾರಿ ಕಚೇರಿಗಳಲ್ಲಿ ಇನ್ಮುಂದೆ ಕರಿದ ತಿಂಡಿ, ಟೀ-ಕಾಫಿ ಬ್ಯಾನ್: ಸಿರಿಧಾನ್ಯಗಳಿಗೆ ಆದ್ಯತೆ ನೀಡುವಂತೆ ಆರೋಗ್ಯ ಇಲಾಖೆ ಸೂಚನೆ -
ನಿಮ್ಮ ಮನೆ ದಿಕ್ಕು ಸರಿಯೇ? ರಾಶಿ ಪ್ರಕಾರ ವಾಸ್ತು ಸೂಚನೆಗಳು ಇಲ್ಲಿವೆ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು












Click it and Unblock the Notifications